ತುಮಕೂರಿನಲ್ಲಿ ರಾಹುಲ್‌ಗಾಂಧಿ ಪಾದಯಾತ್ರೆ ವೇಳೆ, ರಾಹುಲ್ ಗಾಂಧಿ ಕಾಂಗ್ರೆಸ್ ಬಾವುಟ ಹಿಡಿದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಜೊತೆ ಓಡಿದ್ದಾರೆ.ಇದನ್ನು ಓದಿ –ಮಂಡ್ಯದಲ್ಲಿ ಸ್ಕೂಟರ್ಗೆ ಡಿಕ್ಕಿ ಹೊಡೆದು ಕಾಂಪೌಂಡ್ ಮೇಲೆರಿದ ಕಾರು- ಬೈಕ್ ಸವಾರ ಸಾವು
ಮೊನ್ನೆಯಷ್ಟೇ ಸಿದ್ದರಾಮಯ್ಯ ಜೊತೆ ಓಡಿದ್ದ ರಾಹುಲ್ ಗಾಂಧಿ, ಇಂದು ಬಸವನಗುಡಿ ಬಳಿ ಡಿಕೆ ಶಿವಕುಮಾರ್ ಕೈ ಹಿಡಿದುಕೊಂಡು ಹೈಸ್ಪೀಡ್ ರನ್ನಿಂಗ್ ಮಾಡಿದ್ದಾರೆ.
ಪಾದಯಾತ್ರೆ ವೇಳೆ ಕಾಂಗ್ರೆಸ್ ಧ್ವಜವನ್ನು ಡಿಕೆಶಿ ಕೈಗಿಟ್ಟ ರಾಹುಲ್, ಸುಮಾರು 100 ಮೀಟರ್‌ನಷ್ಟು ದೂರ ಒಂದೇ ಸಮನೇ ಓಡಿದ್ದಾರೆ. ಈ ವೇಳೆ ರಾಹುಲ್ ಕಾಲನ್ನು ಉಳುಕಿಸಿಕೊಂಡಿದ್ದಾರೆ.
ರಾಹುಲ್ ಗಾಂಧಿ ಸ್ಪೀಡ್‌ಗೆ ಓಡದ ಡಿಕೆಶಿ ಸ್ವಲ್ಪ ದೂರ ಓಡಿ ಸುಸ್ತಾಗಿ ಬಳಿಕ ನಡೆದುಕೊಂಡು ಪಾದಯಾತ್ರೆ ಮುಂದುವರೆಸಿದ್ದಾರೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು