ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ದೋಷಿ ಎಂದು ಸೂರತ್ ಜಿಲ್ಲಾ ಕೋರ್ಟ್ ತೀರ್ಪು ನೀಡಿ 2 ವರ್ಷ ಜೈಲು ಶಿಕ್ಷೆ ವಿಧಿಸಿದೆ.
2019 ರ ಲೋಕಸಭಾ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಕರ್ನಾಟಕದ ಕೋಲಾರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಓರ್ವ ಕಳ್ಳ ಎಂದು ರಾಹುಲ್ ಗಾಂಧಿ ವಿವಾದಾತ್ಮಕ ಹೇಳಿಕೆ ನೀಡಿದ್ದರು.
ಈ ಪ್ರಕರಣದ ವಿಚಾರಣೆ ನಡೆಸಿದ್ದ ಕೋರ್ಟ್ ರಾಹುಲ್ ದೋಷಿ ಎಂದು ತೀರ್ಪು ನೀಡಿ ಶಿಕ್ಷೆಯ ಪ್ರಮಾಣ ಪ್ರಕಟಿದೆ
ತೀರ್ಪು ಪ್ರಕಟವಾಗುವ ಮೊದಲೇ ರಾಹುಲ್ ಗಾಂಧಿ ಕೋರ್ಟ್‌ಗೆ ಹಾಜರಾಗಿದ್ದಾರೆ.
ಈ ತೀರ್ಪನ್ನು ಪ್ರಶ್ನಿಸಿ ಜಾಮೀನು ಕೋರಿ ರಾಹುಲ್ ಪರ ವಕೀಲರು ಮೇಲ್ಮನವಿ ಸಲ್ಲಿಸಿ ಜಮೀನು ಪಡೆದುಕೊಂಡರು.
ನಿರವ್ ಮೋದಿ , ಲಲಿತ್ ಮೋದಿ, ನರೇಂದ್ರ ಮೋದಿ ಇವೆರೆಲ್ಲರ ಸರ್‌ನೇಮ್ ಒಂದೇ ಆಗಿದ್ದು, ಈ ಎಲ್ಲಾ ಕಳ್ಳರು ದೇಶವನ್ನು ಲೂಟಿ ಮಾಡಿದ್ದಾರೆ ಎಂದು ರಾಹುಲ್ ತಮ್ಮ ಭಾಷಣದಲ್ಲಿ ಹರಿಹಾಯ್ದಿದ್ದರು.
ಈ ಹೇಳಿಕೆಯನ್ನು ಆಧಾರಿಸಿ ಬಿಜೆಪಿ ಶಾಸಕ ಮತ್ತು ಗುಜರಾತ್ ಮಾಜಿ ಸಚಿವ ಪೂರ್ಣೇಶ್ ಮೋದಿ ಅವರು ಕ್ರಿಮಿನಲ್ ಮಾನಹಾನಿ ದೂರು ದಾಖಲಿಸಿದ್ದರು.ಇದನ್ನು ಓದಿ –ಗೊಂದಲದಿಂದ ಹೊರ ಬರದ ಸಿದ್ದು: ಪತ್ನಿ , ಪುತ್ರನ ಸಲಹೆಗಳೇ ವಿಭಿನ್ನ
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ




More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು