crime

‘ಮೋದಿ ಸರ್ ನೇಮ್’ ಇಟ್ಟುಕೊಂಡವರು ಕಳ್ಳರು: ಪ್ರದಾನಿ ಮೂದಲಿಸಿದ್ದ ರಾಹುಲ್ ಗೆ 2 ವರ್ಷ ಜೈಲು

ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ದೋಷಿ ಎಂದು ಸೂರತ್ ಜಿಲ್ಲಾ ಕೋರ್ಟ್‌ ತೀರ್ಪು ನೀಡಿ 2 ವರ್ಷ ಜೈಲು ಶಿಕ್ಷೆ ವಿಧಿಸಿದೆ.

2019 ರ ಲೋಕಸಭಾ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಕರ್ನಾಟಕದ ಕೋಲಾರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಓರ್ವ ಕಳ್ಳ ಎಂದು ರಾಹುಲ್ ಗಾಂಧಿ ವಿವಾದಾತ್ಮಕ ಹೇಳಿಕೆ ನೀಡಿದ್ದರು.

ಈ ಪ್ರಕರಣದ ವಿಚಾರಣೆ ನಡೆಸಿದ್ದ ಕೋರ್ಟ್‌ ರಾಹುಲ್‌ ದೋಷಿ ಎಂದು ತೀರ್ಪು ನೀಡಿ ಶಿಕ್ಷೆಯ ಪ್ರಮಾಣ ಪ್ರಕಟಿದೆ

ತೀರ್ಪು ಪ್ರಕಟವಾಗುವ ಮೊದಲೇ ರಾಹುಲ್‌ ಗಾಂಧಿ ಕೋರ್ಟ್‌ಗೆ ಹಾಜರಾಗಿದ್ದಾರೆ.

ಈ ತೀರ್ಪನ್ನು ಪ್ರಶ್ನಿಸಿ ಜಾಮೀನು ಕೋರಿ ರಾಹುಲ್‌ ಪರ ವಕೀಲರು ಮೇಲ್ಮನವಿ ಸಲ್ಲಿಸಿ ಜಮೀನು ಪಡೆದುಕೊಂಡರು.

ನಿರವ್ ಮೋದಿ , ಲಲಿತ್ ಮೋದಿ, ನರೇಂದ್ರ ಮೋದಿ ಇವೆರೆಲ್ಲರ ಸರ್‌ನೇಮ್ ಒಂದೇ ಆಗಿದ್ದು, ಈ ಎಲ್ಲಾ ಕಳ್ಳರು ದೇಶವನ್ನು ಲೂಟಿ ಮಾಡಿದ್ದಾರೆ ಎಂದು ರಾಹುಲ್ ತಮ್ಮ ಭಾಷಣದಲ್ಲಿ ಹರಿಹಾಯ್ದಿದ್ದರು.

ಈ ಹೇಳಿಕೆಯನ್ನು ಆಧಾರಿಸಿ ಬಿಜೆಪಿ ಶಾಸಕ ಮತ್ತು ಗುಜರಾತ್ ಮಾಜಿ ಸಚಿವ ಪೂರ್ಣೇಶ್ ಮೋದಿ ಅವರು ಕ್ರಿಮಿನಲ್‌ ಮಾನಹಾನಿ ದೂರು ದಾಖಲಿಸಿದ್ದರು.ಇದನ್ನು ಓದಿ –ಗೊಂದಲದಿಂದ ಹೊರ ಬರದ ಸಿದ್ದು: ಪತ್ನಿ , ಪುತ್ರನ ಸಲಹೆಗಳೇ ವಿಭಿನ್ನ

Team Newsnap
Leave a Comment

Recent Posts

ನಾಳೆ ಶ್ರೀನಿವಾಸ ಪ್ರಸಾದ್ ಅವರ ಅಂತಿಮ ಸಂಸ್ಕಾರ

ಮೈಸೂರು : ಶ್ರೀನಿವಾಸ್‌ ಪ್ರಸಾದ್ (Srinivas Prasad) ಅವರ ಅಂತ್ಯಕ್ರಿಯೆ ನಾಳೆ ಮಾಡಲಾಗುತ್ತದೆ ಎಂದು ‌ ಮಗಳು ಪ್ರತಿಮಾ ಪ್ರಸಾದ್‌… Read More

April 29, 2024

ಭ್ರೂಣ ಲಿಂಗ ಪತ್ತೆ ಪ್ರಕರಣ – ಮೈಸೂರಿನಲ್ಲಿ 17 ಮಂದಿ ವಿರುದ್ಧ ಎಫ್‌ಐಆರ್‌ ದಾಖಲು

ಮೈಸೂರು : ಉದಯಗಿರಿ ಪೊಲೀಸ್‌ ಠಾಣೆಯಲ್ಲಿ ಭ್ರೂಣ ಲಿಂಗ ಪತ್ತೆ ಹಾಗೂ ಗರ್ಭಪಾತ ಜಾಲ ಪ್ರಕರಣಕ್ಕೆ ಸಂಬಂಧಿಸಿದಂತೆ 17 ಮಂದಿ… Read More

April 29, 2024

ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

ಬೆಂಗಳೂರು: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್​ (76) ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು ಮೂತ್ರಕೋಶ ಸಂಬಂಧಿತ ಕಾಯಿಲೆಯಿಂದ ಬಳಲುತ್ತಿದ್ದ ಅವರು… Read More

April 29, 2024

ಇಬ್ಬರು ಮಕ್ಕಳು ಬಿಸಿಲ ಝಳಕ್ಕೆ ಬಲಿ

ರಾಯಚೂರು : ರಾಯಚೂರಿನ ತಾಪಮಾನ ಹೆಚ್ಚಳದಿಂದ ಇಬ್ಬರು ಮಕ್ಕಳು ಮೃತಪಟ್ಟಿರುವ ಘಟನೆ ನಡೆದಿದೆ. ಜನರು ಬಿಸಿ ಗಾಳಿಯಿಂದಾಗಿ ತತ್ತರಿಸುತ್ತಿದ್ದು ,… Read More

April 28, 2024

ರಾಜ್ಯದಲ್ಲಿ ಇಂದಿನಿಂದ ನರೇಂದ್ರ ಮೋದಿ ಪ್ರಚಾರ

ಬೆಂಗಳೂರು : ರಾಜ್ಯದಲ್ಲಿ 14 ಕ್ಷೇತ್ರಗಳ ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನ ಮುಕ್ತಾಯವಾಗಿದ್ದು , ಮೇ 7ರಂದು ಉತ್ತರ… Read More

April 28, 2024

ಮೈಸೂರು : ಇವಿಎಂ, ವಿವಿ ಪ್ಯಾಟ್ ಗಳಿಗೆ ಬಿಗಿ ಭದ್ರತೆ: ಸ್ಟ್ರಾಂಗ್ ರೂಂ ಪರಿಶೀಲಿಸಿದ ಡಿಸಿ ಡಾ ರಾಜೇಂದ್ರ

ಮೈಸೂರು: ಮೈಸೂರು ಕೊಡುಗು ಲೋಕಸಭಾ ಚುನಾವಣೆ ಶಾಂತಿಯುತವಾಗಿ ನಡೆದಿದ್ದು ಮೈಸೂರಿನ ಪಡುವಾರಹಳ್ಳಿಯಲ್ಲಿರುವ ಮಹಾರಾಣಿ ನಿರ್ವಹಣಾ ಕಾಲೇಜಿಗೆ ಚುನಾವಣಾ ಸಿಬ್ಬಂದಿ ಇವಿಎಂ,… Read More

April 27, 2024