ಮಂಡ್ಯ ನಗರಸಭೆ ವತಿಯಿಂದ ನಗರದ ಪೇಟೆ ಬೀದಿಯಲ್ಲಿರುವ ಅಂಗಡಿಗಳು ಹಾಗೂ ಬೀದಿ ಬದಿ ವ್ಯಾಪಾರದ ಅಂಗಡಿಗಳ ಮೇಲೆ ದಾಳಿ ನಡೆಸಿ 364 ಕೆ.ಜಿ ನಿಷೇಧಿತ ಪ್ಲಾಸ್ಟಿಕ್ ಗಳನ್ನು ವಶ ಪಡಿಸಿಕೊಂಡು 23820 ರು ದಂಡ ವಿಧಿಸಲಾಗಿದೆ ಎಂದು ಮಂಡ್ಯ ನಗರಸಭೆ ಆಯುಕ್ತ ಮಂಜುನಾಥ್ ಅವರು ತಿಳಿಸಿದ್ದಾರೆ.
ದಾಳಿಯನ್ನು ಸೋಮವಾರ ಸಂಜೆ ನಡೆಸಿದ್ದಾರೆ, ದಾಳಿ ಸಂದರ್ಭದಲ್ಲಿ ನಗರಸಭೆ ಸಹಾಯಕ ಕಾರ್ಯಪಾಲಕ ಅಭಿಯಂತರ ರವಿ ಕುಮಾರ್, ಆರೋಗ್ಯ ನಿರೀಕ್ಷಕ ಶಿವಶಂಕರ್, ಅಶ್ವಥ್, ಚಲುವರಾಜು, ಪ್ಲಾಸ್ಟಿಕ್ ವಿರೋಧಿ ಹೋರಾಟಗಾರ ಜಯಶಂಕರ್ , ನಗರಸಭೆ ಸಿಬ್ಬಂದಿಗಳು ಉಪಸ್ಥಿತರಿದ್ದರು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಸಪ್ತಪದಿ ತುಳಿದ ಮೂರೇ ದಿನದಲ್ಲಿ ಹೃದಯಾಘಾತದಿಂದ ನವವಿವಾಹಿತ ಅಕಾಲಿಕ ಸಾವು
ಏ.7 ಕ್ಕೆ ಮೇಲುಕೋಟೆ ವೈರಮುಡಿ ಉತ್ಸವ
ಮಂಡ್ಯದಲ್ಲಿ ಭೀಕರ ಅಪಘಾತ: ಸಾಫ್ಟ್ವೇರ್ ಇಂಜಿನಿಯರ್ ದಾರುಣ ಸಾವು