ಶಿಲ್ಪಾ ಶೆಟ್ಟಿ ತಂಗಿಯ ಮೇಲೂ ಆಕೆ ಪತಿ ರಾಜ್ ಕುಂದ್ರಾ ಕಣ್ಣು ಹಾಕಿ ಫುಸಲಾಯಿಸಿದ್ದ ಎಂಬ ಸಂಗತಿ ಪೋಲಿಸರ ತನಿಖೆ ವೇಳೆ ಬೆಳಕಿಗೆ ಬಂದಿದೆ.
ಶಿಲ್ಪಾ ಶೆಟ್ಟಿ ತಂಗಿ ಶಮಿತಾ ಶೆಟ್ಟಿ ಜೊತೆಗೂ ಸಿನಿಮಾ ಮಾಡಲು ರಾಜ್ ಕುಂದ್ರಾ ಪ್ಲ್ಯಾನ್ ಮಾಡಿದ್ದರು ಎಂಬ ವಿಷಯ ಈಗ ಬಹಿರಂಗ ಆಗಿದೆ.
ನೀಲಿ ಚಿತ್ರಗಳ ನಿರ್ಮಾಣದ ಆರೋಪದಲ್ಲಿ ಬಂಧನಕ್ಕೆ ಒಳಗಾಗಿರುವ ರಾಜ್ ಕುಂದ್ರಾ ಈಗ ಬಗ್ಗೆ ಶಾಕಿಂಗ್ ವಿಚಾರಗಳು ಹೊರಬರುತ್ತಿವೆ.
ಶಿಲ್ಪಾ ಶೆಟ್ಟಿ ಪತಿ ಎಂಬ ಕಾರಣಕ್ಕೆ ಸಿಕ್ಕಾಪಟ್ಟೆ ಫೇಮಸ್ ಆಗಿದ್ದರು ಉದ್ಯಮಿ ರಾಜ್ ಕುಂದ್ರಾ. ಹಲವು ಬ್ಯುಸಿನೆಸ್ಗಳನ್ನು ಹೊಂದಿದ್ದ ಅವರು ನೀಲಿ ಚಿತ್ರಗಳ ದಂಧೆ ಮಾಡುತ್ತಿದ್ದರು ಎಂದು ಪೋಲಿಸರು ತಿಳಿಸಿದ್ದಾರೆ.
ಅವರ ಜೊತೆ ಅನೇಕ ಮಾಡೆಲ್ಗಳು ಮತ್ತು ನಟಿಯರು ಸಂಪರ್ಕ ಹೊಂದಿದ್ದರು. ಆ ಪೈಕಿ ಹಲವರು ಅಶ್ಲೀಲ ಸಿನಿಮಾಗಳಲ್ಲಿ ನಟಿಸುತ್ತಿದ್ದರು ಎಂಬ ಆರೋಪ ಕೇಳಿಬಂದಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ