February 21, 2026

Newsnap Kannada

The World at your finger tips!

WhatsApp Image 2022 04 18 at 4.59.46 PM

ನೇಣು ಬಿಗಿದ ಸ್ಥಿತಿಯಲ್ಲಿ ಶಿವಸೇನೆ MLA ಪತ್ನಿ ರಜನಿ ಶವ ಪತ್ತೆ

Spread the love

ಮಹಾರಾಷ್ಟ್ರದ ಶಿವಸೇನಾ ಶಾಸಕ ಮಂಗೇಶ್ ಕುಡಾಲ್ಕರ್ ಪತ್ನಿ, ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.

ಶಾಸಕ ಮಂಗೇಶ್​​ ಪತ್ನಿ ರಜಿನಿ ಶವ ನೇಣು ಬಿಗಿದ ಸ್ಥಿತಿಯಲ್ಲಿ ಕಂಡು ಬಂದಿದೆ.

ನಿನ್ನೆ ರಾತ್ರಿ 9 ಗಂಟೆ ಸುಮಾರಿಗೆ ರಜನಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿದೆ.

ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಸಂಶಯಾಸ್ಪದ ಸಾವಿನ ಕುರಿತು ತನಿಖೆ ನಡೆಸಲಾಗುತ್ತಿದೆ ಎಂದು ಅಂತ ಮುಂಬೈ ನಗರ ಪೊಲೀಸರು ಮಾಹಿತಿ ನೀಡಿದ್ದಾರೆ.

error: Content is protected !!