ಶ್ರೀರಾಮುಲು ಪಿ ಎ ರಾಜಣ್ಣ ವಂಚನೆ ಕೇಸ್ , ಸಿ ಎಂ ಪುತ್ರ ವಿಜಯೇಂದ್ರ ವಿರುದ್ದ ಸಚಿವ ಶ್ರೀರಾಮುಲು ಕೆಂಡಾಮಂಡಲವಾಗಿದ್ದಾರೆ ಮೂಲಗಳಿಂದ ತಿಳಿದು ಬಂದಿದೆ.
ರಾಜಣ್ಣ ತಪ್ಪು ಮಾಡುತ್ತಿದ್ದಾನೆ ಎಂದರೆ ನನ್ನ ಬಳಿ ಹೇಳಬಹುದಿತ್ತು. ನಾನು ಅವನ ಮೇಲೆ ಕ್ರಮ ಕೈಗೊಳ್ಳುತ್ತಿದ್ದೆ. ಅದು ಬಿಟ್ಟು ವಿಜಯೇಂದ್ರ ಏಕಾಏಕಿ ದೂರು ಕೊಟ್ಟಿರುವುದು ಸರಿಯಲ್ಲ. ಇದರಿಂದ ನನ್ನ ಇಮೇಜ್ ಹಾಳು ಮಾಡುವ ಕೆಲಸ ಮಾಡಲಾಗಿದೆ ಎಂದು ಸಚಿವ ಶ್ರೀರಾಮುಲು ಅಸಮಾಧಾನ ಹೊರಹಾಕಿದ್ದಾರೆ.
ಸಿಎಂ ಈ ನಡೆಯಿಂದ ನನ್ನ ಹೆಸರು ಹಾಳಾಗಿದೆ. ನನ್ನ ಹೆಸರು ಹಾಳು ಮಾಡೊದಕ್ಕೆ ಕಾಯ್ತಾ ಇದ್ದರು. ಈಗಾಗಲೇ ಸಾಕಷ್ಟು ಹೆಸರು ಹಾಳು ಮಾಡಿದ್ದಾರೆ. ರಾಜಣ್ಣ ತಪ್ಪು ಮಾಡುತ್ತಿದ್ದಾನೆ ಅಂದ್ರೆ ನನ್ನ ಬಳಿ ಹೇಳಬಹುದಿತ್ತು. ನಾನು ಅವನ ಮೇಲೆ ಕ್ರಮ ಕೈಗೊಳ್ತಿದ್ದೆ. ಅದು ಬಿಟ್ಟು ವಿಜಯೇಂದ್ರ ಏಕಾಏಕಿ ದೂರು ಕೊಟ್ಟಿರುವ ಬಗ್ಗೆ ರಾಮುಲು ಆಕ್ಷೇಪ ವ್ಯಕ್ತಪಡಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
- MUDA ಹಗರಣ: 15,085 ನಿವೇಶನಗಳು ಪೆಂಡಿಂಗ್, ಹಲವಾರು ಅಕ್ರಮ ಬಯಲು
- ರೋಹಿತ್ ಶರ್ಮಾ ದಂಪತಿಗೆ ಗಂಡು ಮಗು ಜನನ
- ಆಸ್ಪತ್ರೆಯಲ್ಲಿ ಬೆಂಕಿ ಅವಘಡ: 10 ಮಕ್ಕಳು ಸಜೀವ ದಹನ
- ರಾಜ್ಯ ಸರ್ಕಾರದಿಂದ 7 ಐಪಿಎಸ್ ಅಧಿಕಾರಿಗಳ ವರ್ಗಾವಣೆ
- ಕರ್ನಾಟಕದಲ್ಲಿ 6 ಲಕ್ಷ ಎಕರೆ ವಕ್ಫ್ ಆಸ್ತಿಗೆ ಪರಿಗಣನೆ: ಬಿಜೆಪಿ ಶಾಸಕ ಯತ್ನಾಳ್ ಆರೋಪ
More Stories
ರಾಜ್ಯ ಸರ್ಕಾರದಿಂದ 7 ಐಪಿಎಸ್ ಅಧಿಕಾರಿಗಳ ವರ್ಗಾವಣೆ
ಆಯೋಧ್ಯೆ ರಾಮಮಂದಿರಕ್ಕೆ ಸ್ಫೋಟದ ಬೆದರಿಕೆ: ಆರ್ಡಿಎಕ್ಸ್ ಬಳಸಿ ಧ್ವಂಸಗೊಳಿಸುವ ಎಚ್ಚರಿಕೆ
ವಿಧಾನಸಭೆ ಉಪಚುನಾವಣೆ: ನ. 13 ರಂದು ರಾಜ್ಯ ಸರ್ಕಾರದಿಂದ ವೇತನ ಸಹಿತ ರಜೆ ಘೋಷಣೆ