ಹಿರಿಯ ನಟ ರಾಜೇಶ್ (87) ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.
ನಟ ರಾಜೇಶ್ ಕಿಡ್ನಿ ವೈಫಲ್ಯ ಹಾಗೂ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಇಂದು ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ.
ರಾಜೇಶ್ 150 ಚಿತ್ರಗಳಲ್ಲಿ ನಟಿಸಿದ್ದಾರೆ. ಓಲ್ಡ್ ಮಾಂಕ್ ಅವರ ಕಟ್ಟಕಡೆಯ ಸಿನಿಮಾ . ಮುನಿ ಚೌಡಪ್ಪ ಎಂಬ ಹೆಸರನ್ನು
ವಿದ್ಯಾ ಸಾಗರ್ ಎಂದು ರಂಗಭೂಮಿಯಲ್ಲಿ ಗುರುತಿಸಿಕೊಂಡು ಚಿತ್ರರಂಗದಲ್ಲಿ ರಾಜೇಶ್ ಎಂದು ಕನ್ನಡ ಚಿತ್ರರಂಗಕ್ಕೆ ಪ್ರವೇಶ ಮಾಡಿದ್ದರು.
ಡಾ.ರಾಜ್ ಕುಮಾರ್, ವಿಷ್ಣುವರ್ಧನ್ ಅಂಬರೀಶ್ ಜೊತೆ ನಟಿಸಿರುವ ರಾಜೇಶ್ ನಾಯಕ ನಟರಾಗಿಯೂ ಹೆಸರು ಮಾಡಿದ್ದರು.
ಅವರ ಕಲಾ ಸೇವೆಗೆ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಿಂದ ಡಾಕ್ಟರೇಟ್ ಗೌರವ ಸಿಕ್ಕಿತ್ತು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ