ದೇಶದ ಚುನಾವಣಾ ಆಯೋಗದ ಆಯುಕ್ತ ರಾಜೀವ್ ಕುಮಾರ್ ಅವರು ಮುಂದಿನ ಮುಖ್ಯ ಚುನಾವಣಾ ಆಯುಕ್ತರಾಗಿ ಗುರುವಾರ ನೇಮಕಗೊಂಡಿದ್ದಾರೆ. ಈಗಿನ ಸುಶೀಲ್ ಚಂದ್ರ ಅವರ ಅಧಿಕಾರಾವಧಿ ಮೇ 14ಕ್ಕೆ ಮುಗಿಯಲಿದೆ. ಮೇ 15 ರಂದು ರಾಜೀವ್ ಕುಮಾರ್ ಅಧಿಕಾರ ವಹಿಸಿಕೊಳ್ಳಲಿದ್ದಾರೆ
ಕಾನೂನು ಸಚಿವಾಲಯ ಈ ಕುರಿತಂತೆ ಹೊರಡಿಸಿದ ಅಧಿಸೂಚನೆಯಲ್ಲಿ ರಾಜೀವ್ ಕುಮಾರ್ ಅವರು 2020ರಿಂದ ಈವರೆಗೂ ಚುನಾವಣಾ ಆಯುಕ್ತರಾಗಿ ಸೇವೆ ಸಲ್ಲಿಸಿದ್ದರು.
ಇದನ್ನು ಓದಿ : ಗುಜರಾತ್ ಹುಡುಗಿಯ ‘ವೈದ್ಯೆ’ಯಾಗುವ ಕನಸು ಕೇಳಿ ಪ್ರಧಾನಿ ಮೋದಿ ಭಾವುಕ
1984ನೇ ಬ್ಯಾಚ್‌ನ ಜಾರ್ಖಂಡ್ ಕೇಡರ್ ಅಧಿಕಾರಿಯಾಗಿದ್ದಾರೆ. ಸಚಿವಾಲಯದ ಅಧಿಸೂಚನೆಯನ್ನು ಟ್ವಿಟ್ಟರ್‌ನಲ್ಲಿ ಹಂಚಿಕೊಂಡಿರುವ ಕೇಂದ್ರ ಸಚಿವ ಕಿರಣ್ ರಿಜಿಜು ಅವರು, ರಾಜೀವ್ ಕುಮಾರ್ ಅವರಿಗೆ ಶುಭಾಶಯ ತಿಳಿಸಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ