February 18, 2026

Newsnap Kannada

The World at your finger tips!

rajnikanth

ತಲೈವಾ ರಜಿನಿಕಾಂತ್ ಚೆನ್ನೈನ ಕಾವೇರಿ ಆಸ್ಪತ್ರೆಗೆ ದಾಖಲು

Spread the love

ತಮಿಳುಚಿತ್ರರಂಗದ ತಲೈವಾ ರಜಿನಿಕಾಂತ್ ಚೆನ್ನೈನ ಕಾವೇರಿ ಆಸ್ಪತ್ರೆಗೆ ದಾಖಲಾಗಿದ್ದಾರೆ

ಮೊನ್ನೆ ಪ್ರತಿಷ್ಠಿತ ‘ದಾದಾ ಸಾಹೇಬ್ ಫಾಲ್ಕೆ’ ಪ್ರಶಸ್ತಿಯನ್ನು ಸ್ವೀಕರಿಸಿದ್ದ ನಟ ರಜಿನಿಕಾಂತ್ ಇಂದು ಚೆನ್ನೈನ ಕಾವೇರಿ ಆಸ್ಪತ್ರೆಗೆ ದಾಖಲಾಗಿದ್ದಾರೆ

ಈ ಮಾಹಿತಿ ಕುರಿತು ವಿವರಣೆ ನೀಡಿರುವ ಕಾವೇರಿ ಆಸ್ಪತ್ರೆ ವೈದ್ಯರು, ಸಾಮಾನ್ಯ ತಪಾಸಣೆಗಾಗಿ ದಾಖಲಾಗಿದ್ದಾರೆ. ಅವರು ಆರೋಗ್ಯವಾಗಿದ್ದಾರೆ ಎಂದು ಸ್ಪಷ್ಟನೆ ನೀಡಿದ್ದಾರೆ.

error: Content is protected !!