ಇದನ್ನು ಓದಿ –ಪಾಕ್ ಮಾಜಿ ಅಧ್ಯಕ್ಷ ಪರ್ವೇಜ್ ಮುಷರಪ್ ಇನ್ನಿಲ್ಲ
ಬಿಜೆಪಿಯ ಅಭ್ಯರ್ಥಿಯಾಗಿ ಕಣಕ್ಕೆ ಇಳಿದಿದ್ದ ನಿರ್ಮಲಾ ಸೀತಾರಾಮನ್ 46 ಮತ, ನಟ ಜಗ್ಗೇಶ್ 44 ಹಾಗೂ ಲೇಹರ್ ಸಿಂಗ್ 33 ಮತಗಳನ್ನು ಪಡೆಯುವ ಮೂಲಕ ಭರ್ಜರಿ ಗೆಲುವು ಸಾಧಿಸಿದ್ದಾರೆ.
ಕಾಂಗ್ರೆಸ್ ನಿಂದ ಕಣಕ್ಕೆ ಇಳಿದಿದ್ದ ಮೊದಲ ಅಭ್ಯರ್ಥಿ ಜೈರಾಂ ರಮೇಶ್ 46 ಮತಗಳನ್ನು ಪಡೆದು ಗೆಲುವು ಸಾಧಿಸಿದ್ದಾರೆ.. ಎರಡನೇ ಅಭ್ಯರ್ಥಿ ಮನ್ಸೂರ್ ಆಲಿ ಖಾನ್ 25 ಮತ ಪಡೆದು ಸೋಲು ಅನುಭವಿಸಿದರು.
ಜೆಡಿಎಸ್ ನ ಕುಪೇಂದ್ರ ರೆಡ್ಡಿ 30 ಮತಗಳನ್ನು ಪಡೆದು ಹೀನಾಯ ಸೋಲು ಕಂಡಿದ್ದಾರೆ. ಈ ಮೂಲಕ ಬಿಜೆಪಿ ಮೂರು ಸ್ಥಾನ, ಕಾಂಗ್ರೆಸ್ ಒಂದು ಸ್ಥಾನದಲ್ಲಿ ಗೆಲುವು ಕಂಡರೇ ಜೆಡಿಎಸ್ ಪಕ್ಷದ ಅಭ್ಯರ್ಥಿ ಸೋತಿದ್ದಾರೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು