ನಾಮಪತ್ರ ಸಲ್ಲಿಸುವ ಮೊದಲು ನಿರ್ಮಲಾ ಸೀತಾರಾಮನ್ ಅವರು ಗವಿಗಂಗಾಧರೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದ್ದರು,ನಂತರ ಅಲ್ಲಿಂದ ತೆರಳಿ ನಾಮಪತ್ರ ಸಲ್ಲಿಸಿದರು.
ಇದನ್ನು ಓದಿ –ಜಮ್ಮುವಿನಲ್ಲಿ ಶಾಲೆಗೆ ನುಗ್ಗಿ ಗುಂಡಿಟ್ಟು ಹೈಸ್ಕೂಲ್ ಶಿಕ್ಷಕಿಯ ಹತ್ಯೆಗೈದ ಉಗ್ರರು
ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಸಚಿವರುಗಳಾದ ಮಾಧುಸ್ವಾಮಿ, ಆರ್.ಅಶೋಕ್, ಮುನಿರತ್ನ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಉಪಸ್ಥಿತರಿದ್ದರು.
ಬಿಎಸ್ವೈ ಮಾತನಾಡಿ ಪ್ರಧಾನಿ ಮೋದಿ ಅವರಿಗೆ ಅಭಿನಂದನೆ ಸಲ್ಲಿಸ್ತೇನೆ, ನಮ್ಮೆಲ್ಲರ ಭಾವನೆಗೆ ಗೌರವ ಕೊಟ್ಟು ನಿರ್ಮಲಾ ಸೀತಾರಾಮನ್ ಅವರಿಗೆ ಅವಕಾಶ ಕೊಟ್ಟಿದಾರೆ. ನಿರ್ಮಲಾ ಸೀತಾರಾಮನ್ ಹಾಗೂ ಜಗ್ಗೇಶ್ ಇಬ್ಬರು ಅಭ್ಯರ್ಥಿಗಳು ಗೆಲ್ಲಲಿದ್ದಾರೆ. ಮೂರನೇ ಅಭ್ಯರ್ಥಿಯಾಗಿ ಲೆಹರ್ ಸಿಂಗ್ ಕಣಕ್ಕಿಳಿಸಿದ್ದೇವೆ. ಅವರನ್ನೂ ಗೆಲ್ಲಿಸೋ ಪ್ರಯತ್ನ ಮಾಡ್ತಿದ್ದೇವೆ ಎಂದರು.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು