ರಾಜ್ಯಸಭೆ ಚುನಾವಣೆ: ಅಡ್ಡ ಮತದಾನ ಮಾಡಿದ ಜೆಡಿಎಸ್‌ನ ಇಬ್ಬರು ಶಾಸಕರಿಗೆ ನೋಟಿಸ್ ಜಾರಿ

Team Newsnap
1 Min Read
Rajya Sabha Election: Notice issued to two MLAs of JDS who cross-voted ರಾಜ್ಯಸಭೆ ಚುನಾವಣೆ: ಅಡ್ಡ ಮತದಾನ ಮಾಡಿದ ಜೆಡಿಎಸ್‌ನ ಇಬ್ಬರು ಶಾಸಕರಿಗೆ ನೋಟಿಸ್ ಜಾರಿ

ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ ಆರೋಪದ ಹಿನ್ನೆಲೆಯಲ್ಲಿ JDS ಇಬ್ಬರು ಶಾಸಕರಿಗೆ ವಿಧಾನಸಭೆ ಕಾರ್ಯದರ್ಶಿ ವಿಶಾಲಾಕ್ಷಿ ನೋಟಿಸ್ ಜಾರಿ ಮಾಡಿದ್ದಾರೆ.

ಕೋಲಾರ ಶಾಸಕ ಶ್ರೀನಿವಾಸಗೌಡ. ಹಾಗೂ ಗುಬ್ಬಿ ಶಾಸಕ ಶ್ರೀನಿವಾಸ್‌ಗೆ ನೋಟಿಸ್ ಜಾರಿ ಮಾಡಿದ್ದಾರೆ ಲಿಖಿತ ರೂಪದಲ್ಲಿ ‌ಉತ್ತರ ನೀಡುವಂತೆ ಸೂಚನೆ ನೀಡಲಾಗಿದೆ.ಇದನ್ನು ಓದಿ –ಎಐಸಿಸಿ ಅಧ್ಯಕ್ಷೀಯ ಚುನಾವಣೆ – ಪುತ್ರನೊಂದಿಗೆ ಚರ್ಚಿಸಲು ಸೋನಿಯಾ ಕೆಲ ಹೊತ್ತಿನಲ್ಲಿ ಮೈಸೂರಿಗೆ

ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಇಬ್ಬರು ಶಾಸಕರನ್ನು ಅನರ್ಹ ಮಾಡುವಂತೆ ವಿಧಾನಸಭೆ ಕಾರ್ಯದರ್ಶಿಗಳಿಗೆ ಜೆಡಿಎಸ್ ಪಕ್ಷದಿಂದ ದೂರು ನೀಡಲಾಗಿತ್ತು.

ಜೆಡಿಎಸ್ ನೀಡಿದ ದೂರಿನ ಹಿನ್ನೆಲೆಯಲ್ಲಿ ವಿವರಣೆ ಕೇಳಿ ಮಾಡಿದ ಕರ್ನಾಟಕ ವಿಧಾನಸಭೆ ಸಭಾಧ್ಯಕ್ಷರ ಅರೆ ನ್ಯಾಯಿಕ ಪ್ರಾಧಿಕಾರ ನೋಟಿಸ್ ಜಾರಿ ಮಾಡಿದೆ.

Share This Article
Leave a comment