ರಾಜ್ಯೋತ್ಸವ ಪ್ರಶಸ್ತಿಯ ಅಂತಿಮ ಪಟ್ಟಿ ಬಿಡುಗಡೆ ಮಾಡಲಾಗಿದೆ. ಈ ಬಾರಿ 67 ಸಾಧಕರನ್ನು ಗುರುತಿಸಿ ರಾಜ್ಯೋತ್ಸವ ಪ್ರಶಸ್ತಿ ನೀಡಲಾಗಿದೆ. ನವೆಂಬರ್ 1 ರಂದು ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ.
2022 ನೇ ಸಾಲಿನ ರಾಜ್ಯೋತ್ಸವ ಪ್ರಶಸ್ತಿ ಪ್ರಕಟ
ಪತ್ರಿಕೋದ್ಯಮ
ಎಚ್ ಆರ್ ಶ್ರೀಶಾ – ಬೆಂಗಳೂರು
ಜಿ.ಎಂ.ಶಿರಹಟ್ಟಿ - ಗದಗ
ಸಂಕೀರ್ಣ ಕ್ಷೇತ್ರ :
ಸುಬ್ಬರಾಮ ಶೆಟ್ಡಿ – ಬೆಂಗಳೂರು
ವಿದ್ವಾನ್ ಗೋಪಾಲ ಕೃಷ್ಣ ಶರ್ಮಾ – ಬೆಂಗಳೂರು
ಶ್ರೀಮತಿ ಸೋಲಿಗರ ಮಾದಮ್ಮ – ಚಾಮರಾಜನಗರ
ಕೃಷಿ ಕ್ಷೇತ್ರ
ಗಣೇಶ್ ತಿಮ್ಮಯ್ಯ – ಕೊಡಗು
ಚಂದ್ರಶೇಖರ್ ನಾರಯಣಪುರ – ಚಿಕ್ಕಮಗಳೂರು
ವಿಜ್ಞಾನ ತಂತ್ರಜ್ಞಾನ
ಕೆ.ಶಿವನ್ – ಬೆಂಗಳೂರು
ಡಾ.ಡಿ.ಆರ್.ಬಳೂರಗಿ – ರಾಯಚೂರು
ಸೈನಿಕ ಕ್ಷೇತ್ರ
ಸುಬೇದಾರ್ ಬಿ.ಕೆ ಕುಮಾರಸ್ವಾಮಿ – ಬೆಂಗಳೂರು
ಚಲನಚಿತ್ರ ಕ್ಷೇತ್ರ
ದತ್ತಣ್ಣ, ಅವಿನಾಶ್, ಕಿರುತೆರೆ-ಸಿಹಿಕಹಿ ಚಂದ್ರು
ರಂಗಭೂಮಿ
ತಿಪ್ಪಣ್ಣ ಹೆಳವರ್, ಲಲಿತಾಬಾಯಿ ಚನ್ನದಾಸರ್, ಗುರುನಾಥ್ ಹೂಗಾರ್, ಪ್ರಭಾಕರ್ ಜೋಶಿ, ಶ್ರೀಶೈಲ ಹುದ್ದಾರ್
ಸಂಗೀತ
ನಾರಾಯಣ.ಎಂ, ಅನಂತಚಾರ್ಯ ಬಾಳಾಚಾರ್ಯ, ಅಂಜಿನಪ್ಪ ಸತ್ಪಾಡಿ, ಅನಂತ ಕುಲಕರ್ಣಿ
ಜಾನಪದ ಕ್ಷೇತ್ರ
ಸಹಮದೇವಪ್ಪ ಈರಪ್ಪ ನಡಿಗೇರ್, ಗುಡ್ಡ ಪಾಣಾರ, ಕಮಲಮ್ಮ ಸೂಲಗಿತ್ತಿ, ಸಾವಿತ್ರಿ ಪೂಜಾರ್, ರಾಚಯ್ಯ ಸಾಲಿಮಠ, ಮಹೇಶ್ವರ್ .
ವೈದ್ಯಕೀಯ
ಡಾ.ಹೆಚ್.ಎಸ್.ಮೋಹನ್, ಡಾ.ಬಸವಂತಪ್ಪ
ಪೌರಕಾರ್ಮಿಕ ಕ್ಷೇತ್ರ
ಮಲ್ಲಮ್ಮ ಹೂವಿನಹಡಗಲಿ
ಪರಿಸರ
ಸಾಲುಮರದ ನಿಂಗಣ್ಣ
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ