ರಾಮನಗರ : ಮೂರು ದಿನಗಳ ಹಿಂದೆ ಕರಡಿಯೊಂದು ಐಜೂರಿನ ಜನವಸತಿ ಪ್ರದೇಶದಲ್ಲಿ ನಿರ್ಭೀತಿಯಿಂದ ಓಡಾಡಿರುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.
ಏ. 30 ರಂದು ರಾತ್ರಿ ಸುಮಾರು 11.30ರಿಂದ 12 ಗಂಟೆ ಅವಧಿಯಲ್ಲಿ ಜನವಸತಿ ಪ್ರದೇಶ ಪ್ರವೇಶಿಸಿದ ಕರಡಿ ರಸ್ತೆಯಲ್ಲಿ ಓಡಾಡುತ್ತಿರುವ ದೃಶ್ಯವನ್ನು ಸ್ಥಳೀಯರು ಮೊಬೈಲ್‌ನಲ್ಲಿ ಸೆರೆಹಿಡಿದಿದ್ದಾರೆ.
ಇದನ್ನು ಓದಿ –ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ ಕೇಸ್ ದಾಖಲು
ಕರಡಿ ಐಜೂರು ಪಕ್ಕದ ಗುಡ್ಡದಲ್ಲಿ ಇರುವ ಸಾಧ್ಯತೆ ಇದ್ದು, ಅದು ಜನವಸತಿಯತ್ತ ಬಾರದಂತೆ ಅರಣ್ಯ ಇಲಾಖೆಯವರು ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.
More Stories
ಚಾಂಪಿಯನ್ಸ್ ಟ್ರೋಫಿ ವೇಳಾಪಟ್ಟಿ ಬಿಡುಗಡೆ
ಮೈಸೂರಿನ ಪ್ರಮುಖ ರಸ್ತೆಗೆ ಸಿಎಂ ಸಿದ್ದರಾಮಯ್ಯ ಹೆಸರು: ಪಾಲಿಕೆ ತೀರ್ಮಾನಕ್ಕೆ ಆಕ್ಷೇಪಣೆಗಳು
ಸಿ.ಟಿ. ರವಿ ಪ್ರಕರಣ CID ಗೆ ಹಸ್ತಾಂತರ: ಗೃಹ ಸಚಿವ ಜಿ. ಪರಮೇಶ್ವರ್ ಸ್ಪಷ್ಟನೆ