ರಾಮನಗರ ನಗರಸಭೆ ಚುನಾವಣೆಗೆ ಸ್ಪರ್ಧೆ ಮಾಡಿದ್ದ ಕಾಂಗ್ರೆಸ್ ಅಭ್ಯರ್ಥಿ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ.
ಲೀಲಾ ಗೋವಿಂದರಾಜ್ ( 42) ನಗರಸಭೆ ಚುನಾವಣೆಯಲ್ಲಿ 4ನೇ ವಾರ್ಡ್ ನಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿದ್ದರು.
ನಾಲ್ಕು ದಿನ ಪ್ರಚಾರ ನಡೆಸಿದ್ದ ಲೀಲಾಗೆ ಕೊರೊನಾ ಸೋಂಕು ದೃಢವಾಗಿದ್ದ ಹಿನ್ನೆಲೆಯಲ್ಲಿ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಚಿಕಿತ್ಸೆ ಫಲಕಾರಿಯಾಗದೇ ಇಂದು ಕೊನೆಯುಸಿರೆಳೆದರು.
ಏಪ್ರಿಲ್ 27 ರಂದು ನಗರಸಭೆ ಚುನಾವಣೆಯ ಮತದಾನ ನಡೆದಿತ್ತು. ನಾಳೆ ಚುನಾವಣೆಯ ಮತ ಏಣಿಕೆ ಕಾರ್ಯ ನಡೆಯಲಿದೆ. ಫಲಿತಾಂಶದ ಮುನ್ನ ವೇ ಅಭ್ಯರ್ಥಿ ಸಾವನ್ನಪ್ಪಿದ್ದಾರೆ.
- ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ
- SSLC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ
- ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ
- ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ
- ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ