ಸಿಡಿ ಹಗರಣಕ್ಕೆ ಸಿಲುಕಿರುವ ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.
ಪಕ್ಷಕ್ಕೆ ಮತ್ತು ಸರ್ಕಾರ ಮುಜುಗರವುಂಟಾಗಬಾರದೆಂಬ ಕಾರಣಕ್ಕಾಗಿ ರಾಜೀನಾಮೆ ಸಲ್ಲಿಸುತ್ತಿದ್ದೇನೆ. ರಾಜಿನಾಮೆ ಪತ್ರವನ್ನು ಮುಖ್ಯಮಂತ್ರಿಗಳಿಗೆ ಸಲ್ಲಿಸಿದ್ದಾರೆ.
ಸಿಡಿ ಪ್ರಕರಣ ಬೆನ್ನಲ್ಲೇ ರಾಜ್ಯಾದ್ಯಂತ ಸಚಿವ ರಮೇಶ್ ಜಾರಕಿಹೊಳಿ ರಾಜಿನಾಮೆಗೆ ಒತ್ತಾಯಗಳು ಕೇಳಿಬಂದಿತ್ತು. ಸಚಿವ ರಮೇಶ್ ಜಾರಕಿಹೊಳಿ ಪಕ್ಷಕ್ಕೆ ಮುಜುಗರವಾಗಬಾರದು ಎಂಬ ಕಾರಣಕ್ಕೆ ನಾನು ರಾಜೀನಾಮೆ ನೀಡುತ್ತಿರುವುದಾಗಿ ಹೇಳಿ ಸಿಎಂ ಬಿ.ಎಸ್.ಯಡಿಯೂರಪ್ಪನವರಿಗೆ ಪತ್ರ ರವಾನೆ ಮಾಡಿದ್ದಾರೆ.
ನನ್ನ ವಿರುದ್ದ ಆರೋಪ ಬಂದಿದ. ಆರೋಪ ಮುಕ್ತ ವಾದ ನಂತರ ನನಗೆ ಸಚಿವ ಸ್ಥಾನ ನೀಡಿ ಎಂದು ಪತ್ರದಲ್ಲಿ ಕೋರಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು