ಮಾಜಿ ಸಚಿವ ರಮೇಶ್ ಜಾರಕಿಹೊಳಿಗೆ ಸಿಡಿ ಪ್ರಕರಣದಿಂದ ಮತ್ತೆ ಸಂಕಷ್ಟ ಎದುರಾಗಿದೆ.
ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಎಸ್‍ಐಟಿ ರಚನೆಯನ್ನೇ ಪ್ರಶ್ನಿಸಿ ಈಗ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದಾಳೆ.
ಇಂದು ಸಂತ್ರಸ್ತೆ ಸುಪ್ರೀಂಕೋರ್ಟ್‍ಗೆ ಅರ್ಜಿ ಸಲ್ಲಿಸಿದ್ದಾಳೆ ಅರ್ಜಿಯಲ್ಲಿ ಎಸ್‍ಐಟಿ ರಚನೆ, ತನಿಖೆಯ ವಿಧಾನ ಮತ್ತು ಎಸ್‍ಐಟಿ ಮುಖ್ಯಸ್ಥರ ಅನುಪಸ್ಥಿತಿಯಲ್ಲಿ ನಡೆದ ತನಿಖೆಯನ್ನು ಯುವತಿ ಪ್ರಶ್ನಿಸಿದ್ದಾಳೆ.
ಎಸ್‍ಐಟಿ ರಚನೆಯೇ ಸರಿ ಇಲ್ಲ ಸರ್ಕಾರ ಸ್ವಯಂ ಪ್ರೇರಿತವಾಗಿ ರಚನೆ ಮಾಡಿಲ್ಲ, ಎಸ್‍ಐಟಿ ರಚನೆಯೇ ಸರಿ ಇಲ್ಲವೆಂದಾಗ ಅದರ ವರದಿಯನ್ನು ಕೋರ್ಟಿಗೆ ಸಲ್ಲಿಕೆ ಮಾಡಿ, ವಿಚಾರಣೆ ನಡೆಸುವುದು ಎಷ್ಟು ಸರಿ ಎಂದು ಪ್ರಶ್ನಿಸಿದ್ದಾಳೆ.
ಎಸ್‍ಐಟಿ ವರದಿಯ ಮೇಲೆ ನಮಗೆ ನಂಬಿಕೆ ಇಲ್ಲ, ಇಂತಹ ವರದಿಯನ್ನು ಸೆಷನ್ಸ್ ನ್ಯಾಯಾಲಯಕ್ಕೆ ಸಲ್ಲಿಸಲು ಹೈಕೋರ್ಟ್ ಸೂಚಿಸಿದೆ. ಇದಕ್ಕೆ ತಡೆ ನೀಡಬೇಕು ಎಂದು ಅರ್ಜಿಯಲ್ಲಿ ಮನವಿ ಮಾಡಿದ್ದಾಳೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು