ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧದ ಸಿಡಿ ಕೇಸ್ ತನಿಖೆಯ ಪ್ರಗತಿ ಬಗ್ಗೆ ಕಾಂಗ್ರೆಸ್ ಮಾಹಿತಿ ಕೇಳಿದೆ.
ಶುಕ್ರವಾರ ಇದೇ ವಿಚಾರವಾಗಿ ಸದನದ ಕಲಾಪದಲ್ಲಿ ನಿಲುವಳಿ ಸೂಚನೆಯನ್ನು ಮಂಡಿಸಲು ಕಾಂಗ್ರೆಸ್ ಸಿದ್ಧತೆ ಮಾಡಿಕೊಂಡಿದೆ.
ಈ ಹಿನ್ನೆಲೆ ವಿಪಕ್ಷ ನಾಯಕ ಸಿದ್ದರಾಮಯ್ಯಗೆ ಸಚಿವ ಡಾ ಕೆ. ಸುಧಾಕರ್, ನಿಲುವಳಿ ಸೂಚನೆ ಮಂಡನೆ ಮಾಡದಂತೆ ಮನವಿ ಮಾಡಿದ್ದಾರೆ.
ಈ ವಿಚಾರವಾಗಿ ವಿಪಕ್ಷದ ಮನವೊಲಿಸಲು ಸಚಿವ ಸುಧಾಕರ್ಗೆ ಜವಾಬ್ದಾರಿ ನೀಡಲಾಗಿದೆ.
ಅದರಂತೆ ವಿಪಕ್ಷ ನಾಯಕ ಸಿದ್ದರಾಮಯ್ಯಗೆ ಕರೆ ಮಾಡಿರುವ ಡಾ.ಕೆ ಸುಧಾಕರ್, ನಿಲುವಳಿ ಸೂಚನೆ ಮಂಡನೆ ಮಾಡದಂತೆ ಮನವಿ ಮಾಡಿಕೊಂಡಿದ್ದಾರೆ. ಈ ಮೂಲಕ ಪರೋಕ್ಷವಾಗಿ ಸರ್ಕಾರದ ಪರವಾಗಿ ಮನವಿ ಮಾಡಿದ್ದಾರೆ ಎಂದು ತಿಳಿದುಬಂದಿದೆ.
- ಟಿಪ್ಪು ಸುಲ್ತಾನ್ನ ಖಡ್ಗ 3.4 ಕೋಟಿಗೆ ಹರಾಜು
- ಮುಖ್ಯಮಂತ್ರಿ ವಿರುದ್ಧ ಅಪಪ್ರಚಾರ ಆರೋಪ: ಸ್ನೇಹಮಯಿ ಕೃಷ್ಣ ವಿರುದ್ಧ ಎಫ್ಐಆರ್
- ₹5.50 ಲಕ್ಷ ಮೌಲ್ಯದ ಡ್ರಗ್ಸ್ ಜಪ್ತಿ, ಇಬ್ಬರು ಬಂಧನ
- ಮುಡಾ ಹಗರಣ: ಸ್ನೇಹಮಯಿ ಕೃಷ್ಣ ಮತ್ತು ಕೈ ಮುಖಂಡ ಲಕ್ಷ್ಮಣ್ ನಡುವೆ ವಾಗ್ವಾದ
- ಯೋಗ ಗುರು ಶರತ್ ಜೋಯಿಸ್ ಹೃದಯಾಘಾತದಿಂದ ನಿಧನ
More Stories
ಟಿಪ್ಪು ಸುಲ್ತಾನ್ನ ಖಡ್ಗ 3.4 ಕೋಟಿಗೆ ಹರಾಜು
ಮುಖ್ಯಮಂತ್ರಿ ವಿರುದ್ಧ ಅಪಪ್ರಚಾರ ಆರೋಪ: ಸ್ನೇಹಮಯಿ ಕೃಷ್ಣ ವಿರುದ್ಧ ಎಫ್ಐಆರ್
₹5.50 ಲಕ್ಷ ಮೌಲ್ಯದ ಡ್ರಗ್ಸ್ ಜಪ್ತಿ, ಇಬ್ಬರು ಬಂಧನ