ರಾಮನಗರ: ಹಾರೋಹಳ್ಳಿ ತಾಲೂಕಿನ ದಯಾನಂದ ಸಾಗರ ನರ್ಸಿಂಗ್ ಕಾಲೇಜಿನಲ್ಲಿ ನರ್ಸಿಂಗ್ ವಿದ್ಯಾರ್ಥಿನಿಯೊಬ್ಬಳು ಹಾಸ್ಟೇಲ್ ರೂಮ್ನಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿಯ ವಿವರ:
- ಹೆಸರು: ಅನಾಮಿಕಾ
- ವಯಸ್ಸು: 19 ವರ್ಷ
- ಮೂಲ: ಕೇರಳ, ಕಣ್ಣೂರು
- ವ್ಯಾಸಂಗ: ಬಿಎಸ್‌ಸಿ ನರ್ಸಿಂಗ್ (ಮೊದಲ ವರ್ಷದ ವಿದ್ಯಾರ್ಥಿನಿ)
ಘಟನೆಯ ವಿವರ:
ಅನಾಮಿಕಾ ಹಾಸ್ಟೇಲ್ ರೂಮ್ನಲ್ಲಿಯೇ ನೇಣಿಗೆ ಶರಣಾಗಿದ್ದಾರೆ. ಹಾಸ್ಟೇಲ್ ಸಿಬ್ಬಂದಿಗಳು ಮತ್ತು ಸ್ನೇಹಿತರು ಬಾಗಿಲು ಬಡಿದರೂ ಅದು ತೆರೆಯದ ಕಾರಣ ಕಿಟಕಿಯಿಂದ ನೋಡಿದಾಗ ಈ ದಾರುಣ ಘಟನೆ ಬೆಳಕಿಗೆ ಬಂದಿದೆ.ಇದನ್ನು ಓದಿ –CISF ನಲ್ಲಿ 1124 ಹುದ್ದೆಗಳ ನೇಮಕಾತಿ: ಅರ್ಜಿ ಆಹ್ವಾನ
ಪೊಲೀಸರು ಸ್ಥಳ ಪರಿಶೀಲನೆ:
ಈ ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷೆಯಲ್ಲಿದೆ.


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು