ನವದೆಹಲಿಯಲ್ಲಿ ನಡೆದ ಕಾಂಗ್ರೆಸ್ ಚುನಾವಣೆ ಸಮಿತಿಯಲ್ಲಿ ರಮ್ಯಾ ರಾಜಕಾರಣದ ಪ್ರವೇಶದ ಬಗ್ಗೆ ಗಂಭೀರ ಚರ್ಚೆ ನಡೆದಿದೆ. ಬೆಂಗಳೂರು ಶೋಭಾ ಡೆವಲಪರ್ಸ್ ಕಚೇರಿಗಳ ಮೇಲೆ ITಅಧಿಕಾರಿಗಳ ದಾಳಿ
ರಮ್ಯಾರನ್ನು ಪದ್ಮನಾಭನಗರ ಅಥವಾ ಚನ್ನಪಟ್ಟಣ ಕ್ಷೇತ್ರದಲ್ಲಿ ಕಣಕ್ಕಿಳಿಸಲು ಪ್ಲಾನ್ ಮಾಡಲಾಗಿದೆ, ಈ ಬಗ್ಗೆ ಇಂದು ನಡೆಯುವ ರಾಜ್ಯ ಕಾಂಗ್ರೆಸ್ ಪಕ್ಷದ ಸಭೆಯಲ್ಲಿ ನಿರ್ಧಾರವಾಗುವ ಸಾಧ್ಯತೆ ಇದೆ.
ಮೈಸೂರು, ಮಂಡ್ಯ ಭಾಗದಲ್ಲಿ ಒಕ್ಕಲಿಗರ ಮತಗಳನ್ನು ಸೆಳೆಯಲು ಮುಂದಾಗಿರುವ ಕಾಂಗ್ರೆಸ್ ರಮ್ಯಾರನ್ನು ಕಣಕ್ಕಿಳಿಸಲು ಚಿಂತನೆ ಮಾಡಲಾಗಿದೆ. ಚನ್ನಪಟ್ಟಣದಲ್ಲಿ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ ನಟಿ, ಮಾಜಿ ಸಂಸದೆ ರಮ್ಯಾ ಅವರು ಸ್ಪರ್ಧಿಸಲಿದ್ದಾರೆ ಎಂಬ ಸುದ್ದಿಯಾಗಿತ್ತು. ಈ ಬಗ್ಗೆ ಕಾಂಗ್ರೆಸ್ ತೀರ್ಮಾನ ಕೈಗೊಳ್ಳಲಿದೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು