ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶಕ ಎಸ್ ರಂಗಪ್ಪ ಅವರಿಗೆ ಹೆಚ್ಚುವರಿ ಜವಾಬ್ದಾರಿ ಅಧಿಕಾರ ನೀಡಿ ಸರ್ಕಾರ ಅದೇಶ ಮಾಡಿದೆ.
ನಿರ್ದೇಶಕ ರಂಗಪ್ಪ ಅವರಿಗೆ ಕನ್ನಡ ಸಾಹಿತ್ಯ ಪರಿಷತ್ತಿನ ಆಡಳಿತಾಧಿಕಾರಿಯಾಗಿಯೂ ಹೆಚ್ಚುವರಿ ಪ್ರಭಾರ ಹುದ್ದೆ ನೀಡಲಾಗಿದೆ.
ಮುಂದಿನ ಆದೇಶದವರೆಗೆ ರಂಗಪ್ಪ ಈ ಹುದ್ದೆಯಲ್ಲೂ ಕೆಲಸ ನಿರ್ವಹಣೆ ಮಾಡಲಿದ್ದಾರೆ.
- ಚಾಂಪಿಯನ್ಸ್ ಟ್ರೋಫಿ ವೇಳಾಪಟ್ಟಿ ಬಿಡುಗಡೆ
- ಮೈಸೂರಿನ ಪ್ರಮುಖ ರಸ್ತೆಗೆ ಸಿಎಂ ಸಿದ್ದರಾಮಯ್ಯ ಹೆಸರು: ಪಾಲಿಕೆ ತೀರ್ಮಾನಕ್ಕೆ ಆಕ್ಷೇಪಣೆಗಳು
- ಸಿ.ಟಿ. ರವಿ ಪ್ರಕರಣ CID ಗೆ ಹಸ್ತಾಂತರ: ಗೃಹ ಸಚಿವ ಜಿ. ಪರಮೇಶ್ವರ್ ಸ್ಪಷ್ಟನೆ
- ಶಾಲಾ ಕೊಠಡಿಯಲ್ಲಿ ಯುವತಿಯ ಅತ್ಯಾಚಾರ: ಆರೋಪಿ ಬಂಧನ
- ಡಿ.ಕೆ. ಸುರೇಶ್ ತಂಗಿ ಎಂದು ಹೇಳಿಕೊಂಡು 8.41 ಕೋಟಿ ಚಿನ್ನಾಭರಣ ವಂಚನೆ: ಎಫ್ಐಆರ್ ದಾಖಲು
More Stories
ಮೈಸೂರಿನ ಪ್ರಮುಖ ರಸ್ತೆಗೆ ಸಿಎಂ ಸಿದ್ದರಾಮಯ್ಯ ಹೆಸರು: ಪಾಲಿಕೆ ತೀರ್ಮಾನಕ್ಕೆ ಆಕ್ಷೇಪಣೆಗಳು
ಡಿ.ಕೆ. ಸುರೇಶ್ ತಂಗಿ ಎಂದು ಹೇಳಿಕೊಂಡು 8.41 ಕೋಟಿ ಚಿನ್ನಾಭರಣ ವಂಚನೆ: ಎಫ್ಐಆರ್ ದಾಖಲು
ರಾಜ್ಯದಲ್ಲಿ ಮುಂದಿನ 5 ದಿನ ಮಳೆಯ ಮುನ್ಸೂಚನೆ