March 14, 2025

Newsnap Kannada

The World at your finger tips!

WhatsApp Image 2023 05 30 at 8.26.13 AM

ಬೆಂಗಳೂರಿನಲ್ಲಿ ಸ್ನೇಹಿತನಿಂದ ಗೆಳತಿ ಮೇಲೆ ಲೈಂಗಿಕ ದೌರ್ಜನ್ಯ

Spread the love

ಬೆಂಗಳೂರು: ನಗರದ ಮೈಕೋ ಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವಿದ್ಯಾರ್ಥಿನಿಯ ಮೇಲೆ ಸ್ನೇಹಿತನೇ ಲೈಂಗಿಕ ದೌರ್ಜನ್ಯ ನಡೆಸಿದ ಘಟನೆ ಬೆಳಕಿಗೆ ಬಂದಿದೆ.

ಪ್ರತಿಷ್ಠಿತ ಖಾಸಗಿ ಕಾಲೇಜಿನಲ್ಲಿ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿನಿ ಈ ಸಂಬಂಧ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಆರೋಪಿಯ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಇದನ್ನು ಓದಿ –ಅಬಕಾರಿ ಅಧಿಕಾರಿ ಮತ್ತು ಕುಟುಂಬದ ಸದಸ್ಯರು ಶವವಾಗಿ ಪತ್ತೆ

ಈ ಪ್ರಕರಣ ಸಂಬಂಧ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

Copyright © All rights reserved Newsnap | Newsever by AF themes.
error: Content is protected !!