December 31, 2024

Newsnap Kannada

The World at your finger tips!

flight

ಪೈಲಟ್ ನಿಂದ ಕಿರುತೆರೆ ನಟಿ ಮೇಲೆ ಅತ್ಯಾಚಾರ : ಮುಂಬೈನಲ್ಲಿ ದೂರು

Spread the love

ಮದುವೆಯಾಗುವುದಾಗಿ ನಂಬಿಸಿ ಕಿರುತೆರೆ ನಟಿ ಮೇಲೆ ಪೈಲೆಟ್ ಒಬ್ಬರು ಅತ್ಯಾಚಾರ ಮಾಡಿದ್ದಾರೆಂದು ಮುಂಬಯಿ ನಲ್ಲಿ ದೂರು ದಾಖಲಾಗಿದೆ.

ವಿಮಾನದಲ್ಲಿ ಪ್ರಯಾಣಿಸುತ್ತಿದ್ದಾಗ ತನಗೆ ಪರಿಚಿತನಾದ ಪೈಲಟ್ ನಿಂದ ಈ ಕೃತ್ಯವೆಸಗಲಾಗಿದೆ ಎಂದಿದ್ದಾರೆ.

ಪರಿಚಿತನಾದ ಪೈಲಟ್, ತನ್ನನ್ನು ಮದುವೆಯಾಗುವುದಾಗಿ ನಂಬಿಸಿ, ಅತ್ಯಾಚಾರವೆಸಗಿ, ಮೋಸ ಮಾಡಿದ್ದಾನೆ. ಆರಂಭದಲ್ಲಿ ತನ್ನೊಂದಿಗೆ ಚೆನ್ನಾಗಿಯೇ ಇದ್ದ ಪೈಲಟ್ ನಂತರದ ದಿನಗಳಲ್ಲಿ ನನ್ನನ್ನು ಮದುವೆಯಾಗಲು ನಿರಾಕರಿಸಿದ. ನನ್ನಿಂದ ದೂರಾಗಿದ್ದಾನೆ ಎಂದು ಆರೋಪಿಸಿದ್ದಾಳೆ.

ಈ ಬಗ್ಗೆ ನಟಿ ಮುಂಬೈನ ಒಶಿವಾರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

Copyright © All rights reserved Newsnap | Newsever by AF themes.
error: Content is protected !!