ಆಂಧ್ರ ಪ್ರದೇಶದ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ತಮ್ಮ ಸಚಿವ ಸಂಪುಟವನ್ನು ವಿಸರ್ಜನೆ ಮಾಡಿದ್ದಾರೆ.
24 ಸಚಿವರು ತಮ್ಮ ಸ್ಥಾನಕ್ಕೆ ರಾಜೀನಾಮೆಯನ್ನು ನೀಡಿದ್ದಾರೆ.
ಸಚಿವ ಸಂಪುಟ ಪುನರ್ ರಚನೆ ಮಾಡುವ ಉದ್ದೇಶದಿಂದ ಜಗನ್ ಮೋಹನ್ ರೆಡ್ಡಿ ಈ ಪ್ರಮುಖ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ.
ಏಪ್ರಿಲ್ 11 ರಂದು ಹೊಸ ಸಂಪುಟ ರಚನೆ ಆಗಲಿದೆ. ರಾಜಭವನದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಬಿ.ಹರಿಚಂದ್ರನ್ ನೂತನ ಸಚಿವರಿಗೆ ಪ್ರತಿಜ್ಞಾವಿಧಿಯನ್ನು ಬೋಧಿಸಲಿದ್ದಾರೆ.
ಏಪ್ರಿಲ್ 8 ರಂದು ನೂತನ ಸಚಿವರ ಪಟ್ಟಿಯನ್ನು ರಾಜ್ಯಪಾಲರಿಗೆ ಮುಖ್ಯಮಂತ್ರಿಗಳು ನೀಡಲಿದ್ದಾರೆ.
ಮೇ 30, 2019 ರಂದು ಜಗನ್ ಮೋಹನ್ ರೆಡ್ಡಿ ಆಂಧ್ರ ಪ್ರದೇಶದ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ ಮಾಡಿದ್ದರು.
More Stories
ಸಮುದ್ರದಲ್ಲಿ ಚೇಜ್ ಮಾಡಿ1,526 ಕೋಟಿ ಮೌಲ್ಯದ 218 ಕೆಜಿ ಹೆರಾಯಿನ್ ವಶ
ಬಹುಪತ್ನಿತ್ವ ಸ್ವೀಕರಿಸಲು ನಾನು ಸಿದ್ಧ: ಪೋಸ್ಟರ್ ಹಿಡಿದು ಬೀದಿ ಬೀದಿ ಅಲೆಯುತ್ತಿರುವ ಯುವತಿ!
ಕಾಶ್ಮೀರ ತೊರೆಯಿರಿ – ಕಾಶ್ಮೀರಿ ಪಂಡಿತರಿಗೆ ಲಷ್ಕರ್-ಎ-ಇಸ್ಲಾಂ ಬೆದರಿಕೆ