ಇಂಡಿಯನ್ ಪ್ರೀಮಿಯರ್ ಲೀಗ್ (IPL )ಸೀಸನ್ 2022 ರ ಟೂರ್ನಿಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನೂತನ ನಾಯಕರಾಗಿ ಫಾಫ್ ಡುಪ್ಲೆಸಿಸ್ ಆಯ್ಕೆಯಾಗುವ ಸಾಧ್ಯತೆ ದಟ್ಟವಾಗಿದೆ. ಮಾರ್ಚ್ 12 ಕ್ಕೆ ಹೊಸ (CAPTAIN) ನಾಯಕನ ಘೋಷಣೆ ಖಚಿತ.

ಆರ್ಸಿಬಿ ಮ್ಯಾನೇಜ್ಮೆಂಟ್ ದಕ್ಷಿಣ ಆಫ್ರಿಕಾ ತಂಡದ ಮಾಜಿ ನಾಯಕನಿಗೆ, ನಾಯಕನ ಪಟ್ಟ ಕಟ್ಟಲು ಚಿಂತಿಸುತ್ತಿದೆ. ಮತ್ತೊಂದೆಡೆ ಟೀಮ್ ಇಂಡಿಯಾ ಆಟಗಾರ ದಿನೇಶ್ ಕಾರ್ತಿಕ್ ಸಹ ಆರ್ಸಿಬಿ ಕ್ಯಾಪ್ಟನ್ ರೇಸ್ನಲ್ಲಿದ್ದಾರೆ.
ನೂತನ ನಾಯಕನ ನೇಮಕದ ಬಗ್ಗೆ ಆರ್ಸಿಬಿ ಫ್ರಾಂಚೈಸಿ ಸುಳಿವು ನೀಡಿದೆ. ಮಾರ್ಚ್ 12ಕ್ಕೆ ನಾಯಕನ ಹೆಸರನ್ನ ಘೋಷಣೆ ಮಾಡುವ ಸಾಧ್ಯತೆಯಿದೆ.
ಕಳೆದ 10 ಸೀಸನ್ಗಳಲ್ಲಿ ಆರ್ಸಿಬಿ ತಂಡವನ್ನು ಮುನ್ನಡೆಸಿದ್ದ ಟೀಮ್ ಇಂಡಿಯಾ ಮಾಜಿ ಕ್ಯಾಪ್ಟನ್ ವಿರಾಟ್ ಕೊಹ್ಲಿ, ಕಳೆದ ವರ್ಷ ನಾಯಕನ ಸ್ಥಾನಕ್ಕೆ ರಾಜೀನಾಮೆ ನೀಡಿದ್ರು.

- ಕೇಂದ್ರ ಮಂತ್ರಿ ಅಮಿತ್ ಶಾ ಭೇಟಿ ಸಾಧ್ಯವಾಗಲಿಲ್ಲ : ಸಂಪುಟ ರಚನೆ ಬಗ್ಗೆ ಮಾತುಕತೆ ಇಲ್ಲ : ಸಿಎಂ
- ಸಮುದ್ರದಲ್ಲಿ ಚೇಜ್ ಮಾಡಿ1,526 ಕೋಟಿ ಮೌಲ್ಯದ 218 ಕೆಜಿ ಹೆರಾಯಿನ್ ವಶ
- ಕಾಂಗ್ರೆಸ್ನಲ್ಲೂ ಪರಷತ್ ಟಿಕಟ್ ಗೆ ಜೋರಾಯ್ತು ಗಲಾಟೆ – ಡಿಕೆಶಿ , ಸಿದ್ದು ದೆಹಲಿಗೆ
- ಧಾರವಾಡ ಬಳಿ ಭೀಕರ ರಸ್ತೆ ಅಪಘಾತ : ಮರಕ್ಕೆ ಕ್ರೂಸರ್ ಡಿಕ್ಕಿ 8 ಮಂದಿ ಸ್ಥಳದಲ್ಲೇ ಸಾವು
- ಅಂತಾರಾಷ್ಟ್ರೀಯ ಯೋಗ ದಿನದಂದು ಮೋದಿ ಮೈಸೂರಿಗೆ
More Stories
ಸಮುದ್ರದಲ್ಲಿ ಚೇಜ್ ಮಾಡಿ1,526 ಕೋಟಿ ಮೌಲ್ಯದ 218 ಕೆಜಿ ಹೆರಾಯಿನ್ ವಶ
RCBಗೆ 8 ವಿಕೆಟ್ಗಳ ಭರ್ಜರಿ ಜಯ; ಆರ್ಸಿಬಿ ಪ್ಲೇ ಆಫ್ ಆಸೆ ಜೀವಂತ
ಬಹುಪತ್ನಿತ್ವ ಸ್ವೀಕರಿಸಲು ನಾನು ಸಿದ್ಧ: ಪೋಸ್ಟರ್ ಹಿಡಿದು ಬೀದಿ ಬೀದಿ ಅಲೆಯುತ್ತಿರುವ ಯುವತಿ!