ಗ್ಲೆನ್ ಮ್ಯಾಕ್ಸ್ವೆಲ್ ನಾಳೆ ಆರ್ಸಿಬಿಗೆ ತಂಡಕ್ಕೆ ಸೇರಲಿದ್ದಾರೆ. ಇದರೊಂದಿಗೆ RCB ಗೆ ಅಶ್ವ ಶಕ್ತಿ (ಹಾರ್ಸ್ಪವರ್) ಬರಲಿದೆ.
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ತನ್ನ ಮೂರನೇ ಇಂಡಿಯನ್ ಪ್ರೀಮಿಯರ್ ಲೀಗ್ ಪಂದ್ಯವನ್ನು ನಾಳೆ ರಾಜಸ್ಥಾನ ರಾಯಲ್ಸ್ ತಂಡದ ವಿರುದ್ಧ ಸೆಣಸಲಿದೆ.
ನಾಳೆ ನಡೆಯುವ ಪಂದ್ಯಕ್ಕೆ ಈಗಾಗಲೇ ಆರ್ಸಿಬಿ ಭರ್ಜರಿ ಪ್ಲಾನ್ ಮಾಡಿಕೊಂಡಿದೆ.
ಮೊದಲ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡದ ವಿರುದ್ಧ ಉತ್ತಮ ಬ್ಯಾಟಿಂಗ್ ಪ್ರದರ್ಶನ ಮಾಡಿದರ ಬೌಲರ್ಸ್ ಮಾಡಿದ ಎಡವಟ್ಟಿನಿಂದಾಗಿ ಸೋಲಬೇಕಾಯ್ತು.
ಎರಡನೇ ಪಂದ್ಯದಲ್ಲಿ ಕೆಕೆಆರ್ ವಿರುದ್ಧ ಬ್ಯಾಟರ್ಸ್ ಉತ್ತಮ ಪ್ರದರ್ಶನ ನೀಡದೆ ಹೋದರೂ ಬೌಲರ್ಸ್ ಅದ್ಭುತ ಬೌಲಿಂಗ್ನಿಂದ ಗೆಲುವು ಕಂಡಿದ್ದರು.
ಈ ಎರಡು ಮ್ಯಾಚ್ಗೂ ಆರ್ಸಿಬಿ ದೈತ್ಯ ಬ್ಯಾಟ್ಸಮನ್ ಮ್ಯಾಕ್ಸ್ ವೆಲ್ ಲಭ್ಯವಿರಲಿಲ್ಲ.
ಮದುವೆ ನಂತರ ಗ್ಲೆನ್ ಮ್ಯಾಕ್ಸ್ವೆಲ್ ವಾಪಸ್ಸಾಗಿದ್ದಾರೆ. ಈಗಾಗಲೇ ಮುಂಬೈಗೆ ಬಂದಿಳಿದ್ದು ಕೋವಿಡ್ ಪ್ರೋಟೋಕಾಲ್ ಪ್ರಕಾರ ಕ್ವಾರಂಟೈನ್ ಆಗಿದ್ದಾರೆ. ನಾಳೆ ಪಂದ್ಯಕ್ಕೆ ಮ್ಯಾಕ್ಸಿ ಲಭ್ಯ ಇದ್ದಾರೆ ಎಂದು ಆರ್ಸಿಬಿ ಮುಖ್ಯ ಕೋಚ್ ಹಸನ್ ಮಾಹಿತಿ ನೀಡಿದ್ದಾರೆ.
- ಕೇಂದ್ರ ಮಂತ್ರಿ ಅಮಿತ್ ಶಾ ಭೇಟಿ ಸಾಧ್ಯವಾಗಲಿಲ್ಲ : ಸಂಪುಟ ರಚನೆ ಬಗ್ಗೆ ಮಾತುಕತೆ ಇಲ್ಲ : ಸಿಎಂ
- ಸಮುದ್ರದಲ್ಲಿ ಚೇಜ್ ಮಾಡಿ1,526 ಕೋಟಿ ಮೌಲ್ಯದ 218 ಕೆಜಿ ಹೆರಾಯಿನ್ ವಶ
- ಕಾಂಗ್ರೆಸ್ನಲ್ಲೂ ಪರಷತ್ ಟಿಕಟ್ ಗೆ ಜೋರಾಯ್ತು ಗಲಾಟೆ – ಡಿಕೆಶಿ , ಸಿದ್ದು ದೆಹಲಿಗೆ
- ಧಾರವಾಡ ಬಳಿ ಭೀಕರ ರಸ್ತೆ ಅಪಘಾತ : ಮರಕ್ಕೆ ಕ್ರೂಸರ್ ಡಿಕ್ಕಿ 8 ಮಂದಿ ಸ್ಥಳದಲ್ಲೇ ಸಾವು
- ಅಂತಾರಾಷ್ಟ್ರೀಯ ಯೋಗ ದಿನದಂದು ಮೋದಿ ಮೈಸೂರಿಗೆ
More Stories
RCBಗೆ 8 ವಿಕೆಟ್ಗಳ ಭರ್ಜರಿ ಜಯ; ಆರ್ಸಿಬಿ ಪ್ಲೇ ಆಫ್ ಆಸೆ ಜೀವಂತ
ದಕ್ಷಿಣ ಆಫ್ರಿಕಾ ವಿರುದ್ಧದ T20 ಸರಣಿಗೆ ಪಾಂಡ್ಯ /ಶಿಖರ್ ಧವನ್ ಗೆ ಭಾರತದ ನಾಯಕತ್ವ?
ಭೀಕರ ಕಾರು ಅಪಘಾತ : ಆಸೀಸ್ ಕ್ರಿಕೆಟ್ ದಿಗ್ಗಜ ಆಂಡ್ರ್ಯೂ ಸೈಮಂಡ್ಸ್ ದುರಂತ ಸಾವು