Karnataka

ಡಿ.29ಕ್ಕೆ 384 ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳ ಮರುಪರೀಕ್ಷೆ

ಬೆಂಗಳೂರು: ಡಿಸೆಂಬರ್ 29ಕ್ಕೆ 384 ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದ ಪೂರ್ವಭಾವಿ ಮರುಪರೀಕ್ಷೆಯನ್ನು ನಿಗದಿಪಡಿಸಲಾಗಿದೆ.

ಕರ್ನಾಟಕ ಲೋಕಸೇವಾ ಆಯೋಗದ ಕಾರ್ಯದರ್ಶಿ ಡಾ. ರಾಕೇಶ್ ಕುಮಾರ್.ಕೆ ಅವರು ಈ ಮಾಹಿತಿ ನೀಡಿದ್ದಾರೆ. 2023-24ನೇ ಸಾಲಿನ ಗೆಜೆಟೆಡ್ ಪ್ರೊಬೇಷನರಿ ಗ್ರೂಪ್-ಎ ಮತ್ತು ಗ್ರೂಪ್-ಬಿ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ, ಅಧಿಸೂಚನೆ ಮತ್ತು ತಿದ್ದುಪಡಿ ಅಧಿಸೂಚನೆಗಳನ್ನು ಕ್ರಮವಾಗಿ ಹುದ್ದೆಗಳ ಪೂರ್ವಭಾವಿ ಮರುಪರೀಕ್ಷೆ 2024ರ ಡಿಸೆಂಬರ್ 29 ರಂದು ನಡೆಸಲಾಗುತ್ತದೆ.

ಇದನ್ನು ಓದಿ –ಮೈಸೂರು ದಸರಾ 2024: ನಾಳೆ ಉದ್ಘಾಟನೆ, ವಿಶೇಷ ಕಾರ್ಯಕ್ರಮಗಳ ವಿವರ

ಅಂದಾಜು ದಿನಾಂಕದಂದು ಯಾವುದೇ ಇತರ ಪರೀಕ್ಷೆ ಇರುವುದಿಲ್ಲ ಎಂದು ಪರಿಶೀಲನೆ ನಡೆಸಲಾಗುತ್ತದೆ. ಆದರೆ, ತಿದ್ದುಪಡಿ ಅಧಿಸೂಚನೆಯ ಜಾರಿಯ ನಂತರ ಇತರ ಪರೀಕ್ಷೆಗಳಿಗೆ ಸಂಬಂಧಿಸಿದಂತೆ ಆಯೋಗ ಯಾವುದೇ ಹೊಣೆಗಾರಿಕೆಯನ್ನು ಅಂಗೀಕರಿಸುವುದಿಲ್ಲ, ಮತ್ತು ಯಾವುದೇ ಕಾರಣಕ್ಕೂ ಪರೀಕ್ಷೆಯನ್ನು ಮುಂದೂಡಲಾಗುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

0Love
0Haha
0Shocked
0Sad
0Angry
Team Newsnap
Leave a Comment

Recent Posts

ಮೈಸೂರು ದಸರಾ 2024: ನಾಳೆ ಉದ್ಘಾಟನೆ, ವಿಶೇಷ ಕಾರ್ಯಕ್ರಮಗಳ ವಿವರ

ಮೈಸೂರು: ರಾಜ್ಯಾದ್ಯಂತ ಮೈಸೂರು ದಸರಾ 2024ರ ಸಂಭ್ರಮವು ಹೆಚ್ಚುತ್ತಿದ್ದು , ನಾಳೆ ನಾಡ ಹಬ್ಬಕ್ಕೆ ಅಧಿಕೃತವಾಗಿ ಚಾಲನೆ ದೊರಕಲಿದೆ. ಮೈಸೂರು… Read More

October 2, 2024

ಕರ್ತವ್ಯ ನಿರತ ಪೊಲೀಸ್ ಪೇದೆ ಹೃದಯಘಾತದಿಂದ ಸಾವು

ಬೀದರ್ : ನಗರದ ನ್ಯೂಟೌನ್ ಪೊಲೀಸ್ ಠಾಣೆಯಲ್ಲಿ ಕರ್ತವ್ಯದಲ್ಲಿದ್ದ ಪೊಲೀಸ್ ಪೇದೆಯೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಜರುಗಿದೆ ರಾಯಚೂರಿನ ಮೂಲದ… Read More

October 2, 2024

ಸಿಎಂ ಪತ್ನಿ ಪಾರ್ವತಿ ಮುಡಾಗೆ ಮರಳಿ ನೀಡಿದ 14 ಸೈಟ್‌ಗಳ ಖಾತೆ ರದ್ದು

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರು ಮುಡಾಗೆ ನೀಡಿದ್ದ 14 ಸೈಟ್‌ಗಳನ್ನು ಮರಳಿ ವಾಪಸ್ ಮಾಡಿದ್ದಾರೆ. ಈ… Read More

October 2, 2024

ಪಿತೃಪಕ್ಷ ಪೂಜೆ: ಹೆಜ್ಜೇನಿನ ದಾಳಿಗೆ ವ್ಯಕ್ತಿ ಸಾವು, ಐವರಿಗೆ ಗಾಯ

ಕೋಲಾರ:ತಾಲ್ಲೂಕಿನ ಜಂಗಾಲಹಳ್ಳಿ ಬಳಿ ಮಂಗಳವಾರ ಪಿತೃಪಕ್ಷ ಪೂಜೆಯ ವೇಳೆ ಹೆಜ್ಜೇನಿನ ದಾಳಿಯಿಂದಾಗಿ ವ್ಯಕ್ತಿಯೊಬ್ಬ ಸಾವನ್ನಪ್ಪಿದ್ದು, ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮೃತ… Read More

October 2, 2024

ಬಾಂಗ್ಲಾ ವಿರುದ್ಧ 2-0 ಸರಣಿ ಗೆಲುವು: ವಿಶ್ವಕ್ಕೆ ಟೆಸ್ಟ್ ಕ್ರಿಕೆಟ್ ನಲ್ಲಿ ಭಾರತವೇ ನಂಬರ್ ಒನ್

ಬಾಂಗ್ಲಾದೇಶದ ವಿರುದ್ಧ ನಡೆದ ಟೆಸ್ಟ್ ಸರಣಿಯನ್ನು 2-0 ಅಂತರದಿಂದ ಗೆದ್ದ ಭಾರತ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಪಾಯಿಂಟ್ ಪಟ್ಟಿಯಲ್ಲಿ ಅಗ್ರ… Read More

October 2, 2024

Gandhi Jayanti: ಪ್ರಧಾನಿ ಮೋದಿಯಿಂದ ರಾಷ್ಟ್ರಪಿತನಿಗೆ ಪುಷ್ಪ ನಮನ

ದೆಹಲಿ: ರಾಷ್ಟ್ರಪಿತ ಮಹಾತ್ಮ ಗಾಂಧಿ ಅವರ ಜನ್ಮದಿನಾಚರಣೆ (Gandhi Jayanti) ನಿಮಿತ್ತ, ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವು ಗಣ್ಯರು… Read More

October 2, 2024