ಹಿಜಬ್ (Hijab) ಸಂಬಂಧಿಸಿದಂತೆ ಹೈಕೋರ್ಟ್ ಯಾವ ಆಧಾರದಲ್ಲಿ ತೀರ್ಪು ಕೊಟ್ಟಿದೆ ಎಂಬುದು ಗೊತ್ತಿಲ್ಲ. ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲಾಗುವುದು ಎಂದು ವಕ್ಫ್ ಬೋರ್ಡ್ ಅಧ್ಯಕ್ಷ ಮೌಲಾನ ಶಫಿ ತಿಳಿಸಿದ್ದಾರೆ.
ಸುದ್ದಿಗಾರರ ಜೊತೆ ಮಾತನಾಡಿದ ಶಫಿ ಸಂವಿಧಾನಬದ್ಧವಾಗಿ ಕಾನೂನು ಹೋರಾಟ ಮಾಡಲಾಗುವುದು. ಹೆಣ್ಣು ಹಿಜಬ್ ಧರಿಸುವ ಬಗ್ಗೆ ಕುರಾನ್‌ನಲ್ಲಿ ಸ್ಪಷ್ಟ ಉಲ್ಲೇಖವಿದೆ. ಹೈಕೋರ್ಟ್ ಆದೇಶ ಪ್ರಶ್ನಿಸಿ ಉಲೆಮಾ ಒಕ್ಕೂಟದಿಂದ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸುವ ಬಗ್ಗೆ ಚರ್ಚೆ ಮಾಡುತ್ತೇವೆ ಎಂದು ಹೇಳಿದ್ದಾರೆ.
ನಮ್ಮ ಹೆಣ್ಣುಮಕ್ಕಳಿಗೆ ಶಿಕ್ಷಣ ಮುಖ್ಯವಾಗಿದೆ. ಷರಿಯತ್ ಬದ್ಧವಾಗಿ ಅವರಿಗೆ ಶಿಕ್ಷಣ ಸಿಗಬೇಕಿದೆ. ಹೀಗಾಗಿ ಈ ಬಗ್ಗೆ ಚರ್ಚಿಸಿ ಮುಂದಿನ ಕ್ರಮಕೈಗೊಳ್ಳುತ್ತೇವೆ ಎಂದು ಸ್ಪಷ್ಟಪಡಿಸಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ



More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು