ರಿಯಲ್ ಎಸ್ಟೇಟ್ ಹೆಸರಿನಲ್ಲಿ ವಂಚನೆ ಅರೋಪದಲ್ಲಿ ಸಿನಿಮಾ ನಿರ್ಮಾಪಕ ಸೇರಿದಂತೆ ನಾಲ್ವರನ್ನು ಪೊಲೀಸರು ಬಂಧಿಸಿದ ಘಟನೆ ಬೆಂಗಳೂರಿನಲ್ಲಿ ಜರುಗಿದೆ. ರಿಯಲ್ ಎಸ್ಟೇಟ್ ಹೆಸರಿನಲ್ಲಿ ವಂಚಿಸಿದ್ದ ಕೋಮಲ್ ನಟನೆಯ ಲೊಡ್ಡೆ ಸಿನಿಮಾ ನಿರ್ಮಾಪಕ ಮಂಜುನಾಥ್, ಶಿವಕುಮಾರ್, ಗೋಪಾಲ, ಚಂದ್ರಶೇಖರ್ ಅವರನ್ನು ರಾಜಾಜಿನಗರ ಪೋಲಿಸರು ಬಂಧಿಸಿದ್ದಾರೆ.
ಇದನ್ನು ಓದಿ –ವಿಶ್ವ ಪರಿಸರ ದಿನಾಚರಣೆ: ಬಿಬಿಎಂಪಿ ಅರಣ್ಯ ಘಟಕ ವತಿಯಿಂದ ಉಚಿತ ಸಸಿ ವಿತರಣೆ
ಕೋಮಲ್ ನಟನೆಯ ಲೊಡ್ಡೆ ಸಿನಿಮಾ ನಿರ್ಮಿಸಿದ್ದ ಮಂಜುನಾಥ್ ಸಿನಿಮಾಗೆ ಕೋಟ್ಯಾಂತರ ರು ಬಂಡವಾಳ ಹೂಡಿದ್ದ. ಸಿನಿಮಾ ನಿರೀಕ್ಷಿತ ಪ್ರದರ್ಶನ ಕಾಣದೇ ಮಂಜುನಾಥ್ ನಿಗೆ ನಷ್ಟವಾಗಿತ್ತು. ಬಳಿಕ ರಾಜಾಜಿನಗರದಲ್ಲಿ ರಿಯಲ್ ಎಸ್ಟೇಟ್ ಕಚೇರಿಯನ್ನು ತೆರೆದಿದ್ದ. ಬಳಿಕ ಕಡಿಮೆ ಬೆಲೆ ನಿವೇಶನ ಕೊಡಿಸುವುದಾಗಿ ಪುಷ್ಪಕುಮಾರ್ ಎಂಬುವರಿಗೆ ವಂಚಿಸಿದ್ದ. ಹೀಗಾಗಿ ಪುಷ್ಪಕುಮಾರ್ ದೂರು ನೀಡಿದ ಹಿನ್ನೆಲೆಯಲ್ಲಿ ಪೊಲೀಸರು ನಾಲ್ವರನ್ನು ಬಂಧಿಸಿದ್ದಾರೆ.
- ನಾನು ದೇವರಲ್ಲ, ನಾನೂ ಸಹ ತಪ್ಪು ಮಾಡಿದ್ದೇನೆ: ನಮೋ
- ಬಿಜೆಪಿಯಿಂದ ಪ್ರತಾಪ್ ಸಿಂಹ ಉಚ್ಛಾಟನೆಗೆ ಆಗ್ರಹ: ಪಕ್ಷ ತೊರೆಯಲಿದ್ದಾರಾ ಮಾಜಿ ಸಂಸದ?
- ಶಾಸಕ ಡಾ. ಚಂದ್ರು ಲಮಾಣಿ ಅವರ ಕಾರು ಚಾಲಕ ಆತ್ಮಹತ್ಯೆ
- ಮರಕ್ಕೆ ಕಾರು ಡಿಕ್ಕಿ: ಸ್ಥಳದಲ್ಲೇ ಇಬ್ಬರ ದುರ್ಮರಣ
- ಬ್ಯಾಂಕ್ ಆಫ್ ಬರೋಡಾ: 1267 ಹುದ್ದೆಗಳಿಗೆ ಅರ್ಜಿ ಆಹ್ವಾನ
More Stories
ಶಾಸಕ ಡಾ. ಚಂದ್ರು ಲಮಾಣಿ ಅವರ ಕಾರು ಚಾಲಕ ಆತ್ಮಹತ್ಯೆ
ಮರಕ್ಕೆ ಕಾರು ಡಿಕ್ಕಿ: ಸ್ಥಳದಲ್ಲೇ ಇಬ್ಬರ ದುರ್ಮರಣ
ಲೋಕಾಯುಕ್ತ ಬಲೆಗೆ ಬಿದ್ದ ನಗರಸಭೆ ಆಯುಕ್ತ ಮತ್ತು ಸಹಾಯಕ ಕಾರ್ಯಪಾಲಕ ಇಂಜಿನಿಯರ್