ಇದನ್ನು ಓದಿ –ಮಂಗಳಮುಖಿ ಸರ್ಕಾರ ಸಿ.ಎಂ.ಇಬ್ರಾಹಿಂ ಹೇಳಿಕೆಗೆ ಜಾನಪದ ಆಕಾಡೆಮಿ ಅಧ್ಯಕ್ಷೆ ಮಂಜಮ್ಮ ಜೋಗತಿ ಬೇಸರ
ನಿರ್ದೇಶಕ ಪಿ.ಸಿ.ಶೇಖರ್ ಮತ್ತೊಂದು ಹೊಸ ಸಿನಿಮಾವನ್ನು ಡಾರ್ಲಿಂಗ್ ಕೃಷ್ಣ ಮತ್ತು ಮಿಲನಾ ನಾಗರಾಜ್ ಜೋಡಿಯಾಗಿ ನಿರ್ದೇಶನ ಮಾಡುತ್ತಿದ್ದಾರೆ. ಅದಕ್ಕೆ ಬ್ಯುಟಿಫುಲ್ ಆಗಿರುವ ಶೀರ್ಷಿಕೆ ಲವ್ ಬರ್ಡ್ಸ್ ಎಂದು. ರಿಯಲ್ ಲೈಫ್‍ನ ಲವ್ ಬರ್ಡ್ಸ್ ಅನ್ನೇ ನಾಯಕ ನಾಯಕಿಯನ್ನಾಗಿ ಆಯ್ಕೆ ಮಾಡಿಕೊಂಡಿದ್ದಾರೆ. ಕಥೆಗೂ ಮತ್ತು ಡಾರ್ಲಿಂಗ್ ಕೃಷ್ಣ ಹಾಗೂ ಮಿಲನಾ ನಾಗರಾಜ್ ಅವರ ಜೋಡಿಗೂ ಹೊಂದಾಣಿಕೆ ಆಗುತ್ತಿದ್ದರಿಂದ, ಇದೇ ಜೋಡಿಯನ್ನು ಆಯ್ಕೆ ಮಾಡಿಕೊಂಡು, ಸಿನಿಮಾ ಮಾಡುತ್ತಿದ್ದಾರೆ.
ಲವ್ ಬರ್ಡ್ಸ್ ಚಿತ್ರಕ್ಕೆ ಮಿಲನಾ ನಾಗರಾಜ್ ನಾಯಕಿಯಾದರೆ, ಡಾರ್ಲಿಂಗ್ ಕೃಷ್ಣ ನಾಯಕ. ಮದುವೆಯಾದ ಜೋಡಿಯ ನಂತರದ ಕಥೆಯನ್ನು ಈ ಸಿನಿಮಾದಲ್ಲಿ ಹೇಳಲಾಗುತ್ತಿದೆಯಂತೆ. ದಾಂಪತ್ಯ ಜೀವನದ ಹಲವು ಸಂಗತಿಗಳನ್ನು ಈ ಸಿನಿಮಾದ ಮೂಲಕ ಹೇಳಲು ಹೊರಟಿದ್ದಾರೆ ನಿರ್ದೇಶಕರು.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು