January 8, 2025

Newsnap Kannada

The World at your finger tips!

samanvi

ಲಾರಿ ಚಾಲಕನ ಅಜಾಗರೂಕತೆಯೇ ಸಮನ್ವಿ ಸಾವಿಗೆ ಕಾರಣ – ಪ್ರಾಥಮಿಕ ತನಿಖೆಯಿಂದ ಬಯಲು

Spread the love

ರಸ್ತೆ ಅಪಘಾತದಲ್ಲಿ ಮೃತಪಟ್ಟ ನಮ್ಮಮ್ಮ ಸೂಪರ್ ಸ್ಟಾರ್ ರಿಯಾಲಿಟಿ ಶೋನ ಸ್ಪರ್ಧಿ ಸಮನ್ವಿ ಸಾವಿಗೆ ಲಾರಿ ಚಾಲಕನ ಅಜಾಗರೂಕತೆಯೇ ಕಾರಣ

ಈ ಸಂಗತಿ ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದ ಲಾರಿ ಚಾಲಕ ಮಂಚೇಗೌಡನನ್ನು ಕುಮಾರಸ್ವಾಮಿ ಲೇಔಟ್ ನ ಸಂಚಾರಿ ಪೊಲೀಸರು ಬಂಧಿಸಿದ್ದಾರೆ.

ಮೃತ ಸಮನ್ವಿ ಮೃತದೇಹ ಬೆಂಗಳೂರಿನ ಕಿಮ್ಸ್ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಯುತ್ತಿದೆ

ಈ ಪರೀಕ್ಷೆಯ ಬಳಿಕ ಆಸ್ಪತ್ರೆ ಕುಟುಂಬಸ್ಥರಿಗೆ ಮೃತದೇಹ ಹಸ್ತಾಂತರವಾಗಲಿದೆ. ಕಿಮ್ಸ್ ಆಸ್ಪತ್ರೆ ಬಳಿ ತಂದೆ ಸೇರಿದಂತೆ ಮನೆಯವರ ರೋಧನ ಹೇಳತೀರದ್ದಾಗಿದೆ.

Copyright © All rights reserved Newsnap | Newsever by AF themes.
error: Content is protected !!