ಜುಲೈನಲ್ಲಿ ಕೆಆರ್‌ಎಸ್ ಜಲಾಶಯಕ್ಕೆದಾಖಲೆಯ ಒಳಹರಿವು ಬಂದಿರುವ ಹಿನ್ನೆಲೆ ಒಂದೇ ದಿನದಲ್ಲಿ ಜಲಾಶಯದಲ್ಲಿ ಒಂದು TMC ನೀರು ಹೆಚ್ಚಳವಾಗಿದೆ.
ಕಾವೇರಿ ಜಲಾನಯನ ಪ್ರದೇಶದಲ್ಲಿ ಕಳೆದ ಮೂರು ದಿನ ಉತ್ತಮ ಮಳೆಯಾದ ಹಿನ್ನೆಲೆ ಕೆಆರ್‌ಎಸ್ ಜಲಾಶಯಕ್ಕೆ 13,449 ಕ್ಯೂಸೆಕ್ ನೀರು ಒಳಹರಿವು ಬಂದಿದೆ
2023ನೇ ಸಾಲಿನಲ್ಲಿ ಇದೇ ಅಧಿಕ ಪ್ರಮಾಣದ ಒಳಹರಿವು ಆಗಿದೆ. ಡ್ಯಾಂ ಬರಿದಾಗುವ ಸಮಯದಲ್ಲಿ ಈ ಪ್ರಮಾಣದ ಒಳಹರಿವು ಕಾವೇರಿ ನೀರು ಅವಲಂಬಿತ ಜನರಲ್ಲಿ ಮಂದಹಾಸ ತರಿಸಿದೆ.
124.80 ಅಡಿಗಳ ಡ್ಯಾಂ 82.00 ಅಡಿಯಲ್ಲಿ ನೀರಿದೆ. 49.452 ಟಿಎಂಸಿ ಗರಿಷ್ಠ ಸಾಂದ್ರತೆ ಡ್ಯಾಂನಲ್ಲಿ 11.695 ಟಿಎಂಸಿ ನೀರು ಶೇಖರಣೆಯಾಗಿದೆ. ಡ್ಯಾಂನ ಒಳ ಹರಿವಿನ ಪ್ರಮಾಣ 13,499 ಕ್ಯೂಸೆಕ್ ಇದ್ದು, ಡ್ಯಾಂ ಹೊರಹರಿವು 353 ಕ್ಯೂಸೆಕ್ ಇದೆ
ಕೆಆರ್‌ಎಸ್ ಜಲಾಶಯದಲ್ಲಿ ನೀರಿನ ಕೊರತೆಯಿಂದಾಗಿ ಬೆಂಗಳೂರು ಹಾಗೂ ಮೈಸೂರಿಗೆ ಕುಡಿಯುವ ನೀರಿನ ಸಮಸ್ಯೆಯಾಗುವ ಆತಂಕ ಶುರುವಾಗಿತ್ತು.
ಕಬಿನಿ :
ಕೆ ಆರ್ ಎಸ್ :
ಸಿಎಂ ತವರಿನ ಋಣ ತೀರಿಸಲು ಮೈಸೂರಿಗೆ ಬಜೆಟ್ ನಲ್ಲಿ ಭಾರಿ ಕೊಡುಗೆ : ಚಿತ್ರನಗರಿ ನಿರ್ಮಾಣ
More Stories
ತಿರುಪತಿ ದೇವಾಲಯದಲ್ಲಿ ಬೆಂಕಿ ಅವಘಡ: ಲಡ್ಡು ವಿತರಣಾ ಕೌಂಟರ್ನಲ್ಲಿ ಶಾರ್ಟ್ ಸರ್ಕ್ಯೂಟ್
ರಾಜ್ಯದಲ್ಲಿ ಜಿಲ್ಲಾ, ತಾಲ್ಲೂಕು ಪಂಚಾಯ್ತಿ ಮತ್ತು ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ದಿನಾಂಕ ನಿಶ್ಚಿತ
ರಸ್ತೆ ಅಪಘಾತ ಸಂತ್ರಸ್ತರಿಗೆ ನೆರವಾದವರಿಗೆ ₹25,000 ಬಹುಮಾನ: ಕೇಂದ್ರ ಸರ್ಕಾರ