ಬೆಂಗಳೂರು : ವಿವಿಧ ಇಲಾಖೆಗಳಲ್ಲಿ 2024- 25 ನೇ ಸಾಲಿನಲ್ಲಿ 80 ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳ ಭರ್ತಿಗೆ ಮುಖ್ಯಮಂತ್ರಿ ಲೋಕಸಭಾ ಆಯೋಗಕ್ಕೆ ಸೂಚನೆ ನೀಡಿದ್ದಾರೆ.
ಗೆಜೆಟೆಡ್ ಪ್ರೊಬೇಷನರಿ ಗ್ರೂಪ್ ಎ ಮತ್ತು ಗ್ರೂಪ್ ಬಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಗೆ ಮೂರು ವರ್ಷಗಳ ವಯೋಮಿತಿ ಸಡಿಲಿಕೆ ಮಾಡಲಾಗಿದೆ ಎಂದು ಸಿಎಂ ತಿಳಿಸಿದ್ದಾರೆ.
ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 8225 ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆ ಹೊರಡಿಸಿದ್ದು, 5333 ಅಭ್ಯರ್ಥಿಗಳನ್ನು ಲೋಕಸೇವಾ ಆಯೋಗದಿಂದ ಆಯ್ಕೆ ಮಾಡಿ ಸಂಬಂಧಿಸಿದ ಇಲಾಖೆಗೆ ರವಾನಿಸಲಾಗಿದೆ ಎಂದು ಕಾಂಗ್ರೆಸ್ ನ ಪ್ರಕಾಶ್ ರಾಥೋಡ್ ಪ್ರಶ್ನೆಗೆ ಉತ್ತರ ನೀಡಿದ್ದಾರೆ.ಮಾ.2 ಹಾಗೂ 3 ರಂದು ಬೂದನೂರು ಉತ್ಸವ ಡಾ: ಕುಮಾರ
ಈ ವರ್ಷದಲ್ಲಿ 1423 ಹುದ್ದೆಗಳ ನೇಮಕಾತಿಗೆ ಲೋಕಸೇವಾ ಆಯೋಗಕ್ಕೆ ಪ್ರಸ್ತಾವನೆ ಕಳುಹಿಸಲಾಗಿದೆ ಎಂದು ಸ್ಪಷ್ಟನೆ ನೀಡಲಾಗಿದೆ.
More Stories
ಮೈಸೂರು- 40 ಸಾವಿರ ಲಂಚ ಸ್ವೀಕರಿಸುತ್ತಿದ್ದ ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ
IDBI ಬ್ಯಾಂಕಿನಲ್ಲಿ 600 ಹುದ್ದೆಗಳ ನೇಮಕಾತಿ – 2024
ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವಾ ದರ ಹೆಚ್ಚಳ