Karnataka

ವಿವಿಧ ಇಲಾಖೆಯಲ್ಲಿ ನೇಮಕಾತಿ : ಸಿದ್ದರಾಮಯ್ಯ

ಬೆಂಗಳೂರು : ವಿವಿಧ ಇಲಾಖೆಗಳಲ್ಲಿ 2024- 25 ನೇ ಸಾಲಿನಲ್ಲಿ 80 ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳ ಭರ್ತಿಗೆ ಮುಖ್ಯಮಂತ್ರಿ ಲೋಕಸಭಾ ಆಯೋಗಕ್ಕೆ ಸೂಚನೆ ನೀಡಿದ್ದಾರೆ.

ಗೆಜೆಟೆಡ್ ಪ್ರೊಬೇಷನರಿ ಗ್ರೂಪ್ ಎ ಮತ್ತು ಗ್ರೂಪ್ ಬಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಗೆ ಮೂರು ವರ್ಷಗಳ ವಯೋಮಿತಿ ಸಡಿಲಿಕೆ ಮಾಡಲಾಗಿದೆ ಎಂದು ಸಿಎಂ ತಿಳಿಸಿದ್ದಾರೆ.

ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 8225 ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆ ಹೊರಡಿಸಿದ್ದು, 5333 ಅಭ್ಯರ್ಥಿಗಳನ್ನು ಲೋಕಸೇವಾ ಆಯೋಗದಿಂದ ಆಯ್ಕೆ ಮಾಡಿ ಸಂಬಂಧಿಸಿದ ಇಲಾಖೆಗೆ ರವಾನಿಸಲಾಗಿದೆ ಎಂದು ಕಾಂಗ್ರೆಸ್ ನ ಪ್ರಕಾಶ್ ರಾಥೋಡ್ ಪ್ರಶ್ನೆಗೆ ಉತ್ತರ ನೀಡಿದ್ದಾರೆ.ಮಾ.2 ಹಾಗೂ 3 ರಂದು ಬೂದನೂರು ಉತ್ಸವ ಡಾ: ಕುಮಾರ

ಈ ವರ್ಷದಲ್ಲಿ 1423 ಹುದ್ದೆಗಳ ನೇಮಕಾತಿಗೆ ಲೋಕಸೇವಾ ಆಯೋಗಕ್ಕೆ ಪ್ರಸ್ತಾವನೆ ಕಳುಹಿಸಲಾಗಿದೆ ಎಂದು ಸ್ಪಷ್ಟನೆ ನೀಡಲಾಗಿದೆ.

Team Newsnap
Leave a Comment

Recent Posts

ಡಾ.ಬಿ.ಎನ್.ಗಂಗಾಧರ್ ರಾಷ್ಟ್ರೀಯ ವೈದ್ಯಕೀಯ ಆಯೋಗದ ಮುಖ್ಯಸ್ಥರಾಗಿ ನೇಮಕ

ಬೆಂಗಳೂರು : ಕನ್ನಡಿಗ ಡಾ.ಬಿ.ಎನ್ ಗಂಗಾಧರ್ ರಾಷ್ಟ್ರೀಯ ವೈದ್ಯಕೀಯ ಆಯೋಗದ ಮುಖ್ಯಸ್ಥರಾಗಿ ನೇಮಕಗೊಂಡಿದ್ದಾರೆ. ನಿಮ್ಹಾನ್ಸ್ (NIMHANS) ನಿರ್ದೇಶಕರಾಗಿ ಗಂಗಾಧರ್ ಅವರು… Read More

July 4, 2024

ಪರಿವ್ರಾಜಕ ವೀರ ಸಂನ್ಯಾಸಿ

ಇಂದು ವಿವೇಕಾನಂದರ ಪುಣ್ಯ ಸ್ಮರಣೆ ಆ ವ್ಯಕ್ತಿತ್ವ ಚಿರತಾರುಣ್ಯದ ಪ್ರತೀಕ! ಆ ವ್ಯಕ್ತಿತ್ವದ ಪ್ರತಿಯೊಂದು ಆಯಾಮವು, ಉತ್ಸಾಹದ, ಧೀರತೆಯ ಮತ್ತು… Read More

July 4, 2024

ಮೈಸೂರಿನಲ್ಲಿ ಡೆಂಗ್ಯೂ ಮಹಾಮಾರಿಗೆ ಆರೋಗ್ಯಾಧಿಕಾರಿ ಬಲಿ

ಮೈಸೂರು : ಜಿಲ್ಲೆಯಲ್ಲಿ ಡೆಂಗ್ಯೂ ಮಹಾಮಾರಿಗೆ ಮತ್ತೊಂದು ಬಲಿಯಾಗಿದ್ದು, ಚಿಕಿತ್ಸೆ ಫಲಕಾರಿಯಾಗಿದೇ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. ಆರೋಗ್ಯಾಧಿಕಾರಿ ನಾಗೇಂದ್ರ ಡೆಂಗ್ಯೂ ಜ್ವರದಿಂದ… Read More

July 4, 2024

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಜುಲೈ 04 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 66,350 ರೂಪಾಯಿ ದಾಖಲಾಗಿದೆ. 24… Read More

July 4, 2024

ಕೆ ಆರ್ ಎಸ್ ಗೆ 100 ಅಡಿ ನೀರಿಗೆ ಸನೀಹ :11 ಸಾವಿರ ಕ್ಯುಸೆಕ್ ಒಳ ಹರಿವು – 99.30ಅಡಿ ನೀರು – ಕಬಿನಿಗೆ ಭರ್ತಿಗೆ 6 ಅಡಿ ಬಾಕಿ

ಮೈಸೂರು : ಮಳೆಯ ಪ್ರಮಾಣ ಕಡಿಮೆಯಾಗಿದೆ. ಹೀಗಾಗಿಜಲಾಶಯಗಳ ಒಳ ಹರಿವು ಕೊಂಚ ತಗ್ಗಿದೆ. Join WhatsApp Group ಕೆಆರ್ ಎಸ್… Read More

July 4, 2024

ನಮ್ಮ ಆಡಳಿತದಲ್ಲಿ ಯಾವುದೇ ಹಗರಣಗಳಿಲ್ಲ – ಡಿಸಿಎಂ ಡಿ. ಕೆ. ಶಿವಕುಮಾರ್

ರಾಮನಗರ: ನಮ್ಮ ಕಾಲದಲ್ಲಿ ಯಾವುದೇ ಹಗರಣಗಳು ನಡೆದಿಲ್ಲ ಎಂದು ಡಿಸಿಎಂ ಡಿ. ಕೆ. ಶಿವಕುಮಾರ್ ಅವರು ಸ್ಪಷ್ಟವಾಗಿ ಹೇಳಿದರು. ಮೂಡ… Read More

July 3, 2024