ಸುದ್ದಿಗಾರರ ಜೊತೆ ಮಾತನಾಡಿದ ನಾಗೇಶ್ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ ಮಾಡಿದ್ದೇವೆ. 1:1 ಆಧಾರದಲ್ಲಿ ಪಟ್ಟಿ ರಿಲೀಸ್ ಮಾಡಲಾಗಿದೆ. ಎಲ್ಲರ ಆರೋಪಕ್ಕೆ ಇವತ್ತು ಉತ್ತರ ನೀಡಿದ್ದೇವೆ. ಅತ್ಯುತ್ತಮವಾಗಿ ಪರೀಕ್ಷೆ ನಡೆಸಿ ಆಯ್ಕೆ ಪಟ್ಟಿ ಬಿಡುಗಡೆ ಮಾಡಿದ್ದೇವೆ ಎಂದರು.ಸಿಎಂ ಬೊಮ್ಮಾಯಿ ಪಿಎಗೆ ಹನಿಟ್ರ್ಯಾಪ್; ಬ್ಲಾಕ್ ಮೇಲ್ ಮಾಡಿದ ಯುವತಿ
15 ಸಾವಿರ ಶಿಕ್ಷಕರ ನೇಮಕಾತಿಗೆ ಪರೀಕ್ಷೆ ಮಾಡಿದ್ದೇವೆ 13,363 ಜನ 1:1 ಆಧಾರದಲ್ಲಿ ಅಭ್ಯರ್ಥಿಗಳು ಪಟ್ಟಿಯಲ್ಲಿ ಇದ್ದಾರೆ. ಕಲ್ಯಾಣ ಕರ್ನಾಟಕದಲ್ಲಿ 5 ಸಾವಿರ ಹುದ್ದೆ ಇಟ್ಟಿದ್ದೇವೆ. ಆದರೆ ಅಲ್ಲಿ ಸ್ವಲ್ಪ ಕೊರತೆ ಆಗಿದೆ. 5 ಸಾವಿರ ಹುದ್ದೆ ಪೈಕಿ 4,187 ಪಟ್ಟಿ ರಿಲೀಸ್ ಆಗಿದೆ (ಕಲ್ಯಾಣ ಕರ್ನಾಟಕ). ಉಳಿದ ಭಾಗದಲ್ಲಿ 9,176 ಅಭ್ಯರ್ಥಿಗಳ ಪಟ್ಟಿ ರಿಲೀಸ್ ಮಾಡಿದ್ದೇವೆ ಎಂದು ಹೇಳಿದರು
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು