ಪದವೀಧರ ಪ್ರಾಥಮಿಕ ಶಿಕ್ಷಕರ ನೇಮಕಾತಿಯ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗಿದೆ ಎಂದು ಸಚಿವ ಬಿ.ಸಿ.ನಾಗೇಶ್ ಶುಕ್ರವಾರ ಆಯ್ಕೆ ಪಟ್ಟಿಯನ್ನು ಪ್ರಕಟಿಸಿದ್ದಾರೆ.
ಸುದ್ದಿಗಾರರ ಜೊತೆ ಮಾತನಾಡಿದ ನಾಗೇಶ್ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ ಮಾಡಿದ್ದೇವೆ. 1:1 ಆಧಾರದಲ್ಲಿ ಪಟ್ಟಿ ರಿಲೀಸ್ ಮಾಡಲಾಗಿದೆ. ಎಲ್ಲರ ಆರೋಪಕ್ಕೆ ಇವತ್ತು ಉತ್ತರ ನೀಡಿದ್ದೇವೆ. ಅತ್ಯುತ್ತಮವಾಗಿ ಪರೀಕ್ಷೆ ನಡೆಸಿ ಆಯ್ಕೆ ಪಟ್ಟಿ ಬಿಡುಗಡೆ ಮಾಡಿದ್ದೇವೆ ಎಂದರು.ಸಿಎಂ ಬೊಮ್ಮಾಯಿ ಪಿಎಗೆ ಹನಿಟ್ರ್ಯಾಪ್; ಬ್ಲಾಕ್ ಮೇಲ್ ಮಾಡಿದ ಯುವತಿ
15 ಸಾವಿರ ಶಿಕ್ಷಕರ ನೇಮಕಾತಿಗೆ ಪರೀಕ್ಷೆ ಮಾಡಿದ್ದೇವೆ 13,363 ಜನ 1:1 ಆಧಾರದಲ್ಲಿ ಅಭ್ಯರ್ಥಿಗಳು ಪಟ್ಟಿಯಲ್ಲಿ ಇದ್ದಾರೆ. ಕಲ್ಯಾಣ ಕರ್ನಾಟಕದಲ್ಲಿ 5 ಸಾವಿರ ಹುದ್ದೆ ಇಟ್ಟಿದ್ದೇವೆ. ಆದರೆ ಅಲ್ಲಿ ಸ್ವಲ್ಪ ಕೊರತೆ ಆಗಿದೆ. 5 ಸಾವಿರ ಹುದ್ದೆ ಪೈಕಿ 4,187 ಪಟ್ಟಿ ರಿಲೀಸ್ ಆಗಿದೆ (ಕಲ್ಯಾಣ ಕರ್ನಾಟಕ). ಉಳಿದ ಭಾಗದಲ್ಲಿ 9,176 ಅಭ್ಯರ್ಥಿಗಳ ಪಟ್ಟಿ ರಿಲೀಸ್ ಮಾಡಿದ್ದೇವೆ ಎಂದು ಹೇಳಿದರು
- 1) 1,768 ಇಂಗ್ಲಿಷ್ ಅಭ್ಯರ್ಥಿಗಳು ಆಯ್ಕೆ
- 2) ಗಣಿತ – 5,450 ಅಭ್ಯರ್ಥಿಗಳು ಆಯ್ಕೆ
- 3) ಸಮಾಜ ವಿಜ್ಞಾನ- 4,521 ಅಭ್ಯರ್ಥಿಗಳು ಆಯ್ಕೆ
- 4) ಜೀವ ವಿಜ್ಞಾನ- 1,624 ಅಭ್ಯರ್ಥಿಗಳು ಆಯ್ಕೆ
- 5) ಒಟ್ಟು 15 ಸಾವಿರ ಪೋಸ್ಟ್‌ನಲ್ಲಿ 13,363 ಹುದ್ದೆಗೆ ಅಭ್ಯರ್ಥಿಗಳು ಆಯ್ಕೆ ಮಾಡಲಾಗಿದೆ.
- ಬೆಳ್ಳೂರು ಸಮೀಪ ಸಾರಿಗೆ ಬಸ್ ಗೆ ಕಾರು ಢಿಕ್ಕಿ : ನಾಲ್ವರ ಸಾವು
- 40 ಸಾವಿರ ರು ಲಂಚ ಸ್ವೀಕಾರ : ಲೋಕಾ ಬಲೆಗೆ ಬಿದ್ದ ಅಧಿಕಾರಿ
- ಜನಸ್ನೇಹಿಯಾಗಿ ಕರ್ತವ್ಯ ನಿರ್ವಹಿಸಿ – ಪೋಲಿಸರಿಗೆ ಸಿಎಂ ಸಿದ್ದು ಕಿವಿಮಾತು
- ನಕಲಿ ಮುಖವಾಡದೊಳಗಿನ ಅಸಲೀ ಮುಖಗಳು..
- ಸೆ.28 ರಿಂದ 18 ದಿನಗಳವರೆಗೆ ತ. ನಾಡಿಗೆ ಮತ್ತೆ ನಿತ್ಯ 3 ಸಾವಿರ ಕ್ಯುಸೆಕ್ ನೀರು ಬಿಡಲು ಆದೇಶ – ರಾಜ್ಯಕ್ಕೆ ಶಾಕ್
- ನಟ ಬ್ಯಾಂಕ್ ಜನಾರ್ಧನ್ ಗೆ ಹೃದಯಾಘಾತ: ಐಸಿಯುನಲ್ಲಿ ಚಿಕಿತ್ಸೆ