15,000 ಶಾಲಾ ಶಿಕ್ಷಕರ ನೇಮಕಾತಿ: 13,352 ಮಂದಿ ಆಯ್ಕೆ

15,000 ಶಾಲಾ ಶಿಕ್ಷಕರ ನೇಮಕಾತಿ ಸಂಬಂಧ ಶಿಕ್ಷಣ ಇಲಾಖೆಯಿಂದ 1:1 ಮುಖ್ಯ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗಿದೆ. ತಾತ್ಕಾಲಿಕ ಆಯ್ಕೆ ಪಟ್ಟಿಯಲ್ಲಿ 13,351 ಮಂದಿ ಆಯ್ಕೆಗೊಂಡಿದ್ದರು, ಅಂತಿಮ ಆಯ್ಕೆ ಪಟ್ಟಿಯಲ್ಲಿ 13,352 ಮಂದಿ ಅಭ್ಯರ್ಥಿಗಳು ಆಯ್ಕೆಗೊಂಡಿದ್ದಾರೆ. ಈ ಕುರಿತಂತೆ ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಲಾಗಿದ್ದು, 2022ರ ಪದವೀಧರ ಪ್ರಾಥಮಿಕ ಶಿಕ್ಷಕ (6 ರಿಂದ 8ನೇ ತರಗತಿ ) ವೃಂದದ ಹುದ್ದೆಗಳಿಗೆ ನೇಮಕಾತಿಗೆ ಸಂಬಂಧಿಸಿದಂತೆ ದಿನಾಂಕ 27-02-2023ರಂದು 1:1 ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗಿತ್ತು . … Continue reading 15,000 ಶಾಲಾ ಶಿಕ್ಷಕರ ನೇಮಕಾತಿ: 13,352 ಮಂದಿ ಆಯ್ಕೆ