ಎಸ್ ಎಸ್ ಎಲ್ ಸಿ ಪಾಸಾದ ನಿರುದ್ಯೋಗಿಗಳಿಗೆ ರೈಲ್ವೆ ಇಲಾಖೆಯಲ್ಲಿ 3624 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗುವುದು.
ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು rrc-wr.com ವೆಬ್‌ಸೈಟ್‌ನಲ್ಲಿ ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಈ ಉದ್ಯೋಗಗಳಿಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆಯು ಜೂನ್ 27 ರಿಂದ ಪ್ರಾರಂಭವಾಗಲಿದೆ. ಅರ್ಜಿ ಸಲ್ಲಿಸಲು ಜುಲೈ 26 ಕೊನೆಯ ದಿನ.
ಶೈಕ್ಷಣಿಕ ವಿದ್ಯಾರ್ಹತೆ :
ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿಯಿಂದ 50% ಅಂಕಗಳೊಂದಿಗೆ 10ನೇ ತರಗತಿ ಉತ್ತೀರ್ಣರಾಗಿರಬೇಕು. ಸಂಬಂಧಿತ ಟ್ರೇಡ್‌ನಿಂದ ITI ಪ್ರಮಾಣಪತ್ರವನ್ನು ಪಡೆದಿರಬೇಕು.
ಜುಲೈ 26ಕ್ಕೆ ಅಭ್ಯರ್ಥಿಗಳ ವಯಸ್ಸು 15-24 ವರ್ಷಗಳು.
ಅಭ್ಯರ್ಥಿಗಳ ಆಯ್ಕೆ : ಅಭ್ಯರ್ಥಿಗಳ ಆಯ್ಕೆಯು ಅರ್ಹತೆಯ ಆಧಾರದ ಮೇಲೆ ನಡೆಯಲಿದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.ಒಂದೇ ಕುಟುಂಬದ ಮೂವರು ಆತ್ಮಹತ್ಯೆ
ಅಭ್ಯರ್ಥಿಗಳಿಗೆ ಶುಲ್ಕದಲ್ಲಿ ವಿನಾಯಿತಿ ನೀಡಲಾಗಿದೆ. ಅಭ್ಯರ್ಥಿಗಳು ಡೆಬಿಟ್ ಕಾರ್ಡ್/ಕ್ರೆಡಿಟ್ ಕಾರ್ಡ್/ಇಂಟರ್ನೆಟ್ ಬ್ಯಾಂಕ್ ಮೂಲಕ ಶುಲ್ಕವನ್ನ ಪಾವತಿಸಬೇಕು.
- ಡ್ರಗ್ಸ್ ಕೇಸ್ ಹೆಸರಿನಲ್ಲಿ ಟೆಕಿಗೆ 40 ಲಕ್ಷ ವಂಚನೆ
- ಮೈಸೂರು BEML ಅಧಿಕಾರಿ ಆತ್ಮಹತ್ಯೆ ಗೆ ಶರಣು
- MUDA ಹಗರಣ: 15,085 ನಿವೇಶನಗಳು ಪೆಂಡಿಂಗ್, ಹಲವಾರು ಅಕ್ರಮ ಬಯಲು
- ರೋಹಿತ್ ಶರ್ಮಾ ದಂಪತಿಗೆ ಗಂಡು ಮಗು ಜನನ
- ಆಸ್ಪತ್ರೆಯಲ್ಲಿ ಬೆಂಕಿ ಅವಘಡ: 10 ಮಕ್ಕಳು ಸಜೀವ ದಹನ
- ರಾಜ್ಯ ಸರ್ಕಾರದಿಂದ 7 ಐಪಿಎಸ್ ಅಧಿಕಾರಿಗಳ ವರ್ಗಾವಣೆ
More Stories
ಡ್ರಗ್ಸ್ ಕೇಸ್ ಹೆಸರಿನಲ್ಲಿ ಟೆಕಿಗೆ 40 ಲಕ್ಷ ವಂಚನೆ
ಮೈಸೂರು BEML ಅಧಿಕಾರಿ ಆತ್ಮಹತ್ಯೆ ಗೆ ಶರಣು
MUDA ಹಗರಣ: 15,085 ನಿವೇಶನಗಳು ಪೆಂಡಿಂಗ್, ಹಲವಾರು ಅಕ್ರಮ ಬಯಲು