ಅಂತರ್ ರಾಷ್ಟ್ರೀಯ ಮಾರುಕಟ್ಟೆ ಯಲ್ಲಿ ತಗ್ಗಿದ ಇಂಧನ‌ ಬೆಲೆ – ದೇಶದಲ್ಲೂ ಬೆಲೆ ಕಡಮೆ ಮಾಡುವ ಚಿಂತನೆ ?

Team Newsnap
1 Min Read

ಕಚ್ಚಾ ತೈಲದ ದರ ಬ್ಯಾರಲ್ ಗೆ 71 ಡಾಲರ್ ನಿಂದ 64 ಡಾಲರ್ ಗೆ ಭಾರಿ ಇಳಿಕೆಯಾದ ಹಿನ್ನಲೆಯಲ್ಲಿ
ದೇಶೀಯ ಮಾರುಕಟ್ಟೆಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಕೂಡ ಕಡಿಮೆ ಮಾಡಲು ಅವಕಾಶ ಹೆಚ್ಚಾಗಿದೆ.

ಕಚ್ಚಾತೈಲದ ಬೆಲೆ ಏರಿಕೆ ನೆಪ ಹೇಳುತ್ತಿದ್ದ ದೇಶಿಯ ಕಂಪನಿಗಳು ಈಗ ಬೆಲೆ ಕಡಿಮೆ ಮಾಡಲಿವೆ ಎಂದು ಹೇಳಲಾಗಿದೆ.

ಬ್ರೆಂಟ್ ಕಚ್ಚಾ ತೈಲ ದರ ಶೇಕಡ 10 ರಷ್ಟು ಇಳಿಕೆಯಾಗಿದೆ 1 ಬ್ಯಾರೆಲ್ ಗೆ 71 ಡಾಲರ್ ನಿಂದ 64 ಡಾಲರ್ ಗೆ ಇಳಿಕೆಯಾಗಿದೆ.

ಭಾರತದಲ್ಲಿ ಕಳೆದ 24 ದಿನಗಳಿಂದ ಪೆಟ್ರೋಲ್, ಡೀಸೆಲ್ ದರ ಯಥಾಸ್ಥಿತಿಯಲ್ಲಿದೆ. ಇದಕ್ಕೆ 5 ರಾಜ್ಯಗಳ ವಿಧಾನಸಭೆ ಚುನಾವಣೆ ಕಾರಣವೆನ್ನಲಾಗಿದೆ.

Share This Article
Leave a comment