ರೇಖಾ ಗುಪ್ತ ರಾಷ್ಟ್ರ ರಾಜಧಾನಿಯ ನೂತನ ಸಿಎಂ ಎಂದು ಬಿಜೆಪಿ ಘೋಷಿಸಿದೆ
ನೂತನ ಬಿಜೆಪಿ ಸರ್ಕಾರದಲ್ಲಿ ಉಪಮುಖ್ಯಮಂತ್ರಿ ಯಾಗಿ ಮಾಜಿ ಸಿಎಂ ಪುತ್ರ ಪರ್ವೇಶ್ ವರ್ಮಾ ಅವರನ್ನು ಬಿಜಪಿ ಆಯ್ಕೆ ಮಾಡಿದೆ.
ರೇಖಾ ಗುಪ್ತಾ ಅವರು ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಇವರು ಈ ಹಿಂದೆ ದಿಲ್ಲಿ ವಿವಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷೆಯಾಗಿದ್ದರು. ಇದೀಗ ಮುಖ್ಯಮಂತ್ರಿಯಾಗಿ ಆಯ್ಕೆಯಾಗುವ ಮೂಲಕ ಇವರು ರಾಷ್ಟ್ರ ರಾಜಧಾನಿಯ ನಾಲ್ಕನೇ ಮಹಿಳಾ ಮುಖ್ಯಮಂತ್ರಿ ಆಗಲಿದ್ದಾರೆ.ಇದನ್ನು ಓದಿ –ಭಾರತೀಯ ರೈಲ್ವೆ ನೇಮಕಾತಿ 2025
ಈ ಹಿಂದೆ ಬಿಜೆಪಿಯಿಂದ ಸುಷ್ಮಾ ಸ್ವರಾಜ್, ಕಾಂಗ್ರೆಸ್‌ನಿಂದ ಶೀಲಾ ದೀಕ್ಷಿತ್ ಹಾಗೂ ಎಎಪಿಯಿಂದ ಆತಿಶಿ ದಿಲ್ಲಿಯ ಮುಖ್ಯಮಂತ್ರಿಗಳಾಗಿದ್ದರು. ಇದೀಗ ರೇಖಾ ಗುಪ್ತಾ ಈ ಸ್ಥಾನ ಅಲಂಕರಿಸಲಿದ್ದಾರೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು