ಬಿಬಿಎಂಪಿ ಮಾಜಿ ಸದಸ್ಯೆ ರೇಖಾ ಕದಿರೇಶ್ ರನ್ನು ಬರ್ಬರವಾಗಿ ಕೊಚ್ಚಿ ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಟನ್ ಪೇಟೆ ಪೊಲೀಸರು ನಾಲ್ವರನ್ನು ವಶಕ್ಕೆ ಪಡೆದಿದ್ದಾರೆ.
ರೇಖಾ ಕದೀರೇಶ್ ಹತ್ಯೆ ಪ್ರಕರಣ ಸಂಬಂಧ ಕೊಲೆಗೆ ಸಹಕಾರ ನೀಡಿ ಹಾಗೂ ಸಂಚು ರೂಪಿಸಿದ್ದ ಕಾರಣ ನಾಲ್ವರನ್ನು ಕಾಟನ್ ಪೇಟೆ ಪೊಲೀಸರು ಬಂಧಿಸಿದ್ದಾರೆ, ವಿಚಾರಣೆ ನಡೆಸುತ್ತಿದ್ದಾರೆ.
ರೇಖಾ ಕದೀರೇಶ್ ಅವರ ಕೊಲೆಗೆ ಕೌಟುಂಬಿಕ ಕಲಹವೇ ಕಾರಣ ಎನ್ನಲಾಗಿದೆ. ಕದೀರೇಶ್ ಮರಣದ ನಂತರ ಕದೀರೇಶ್ ಕುಟುಂಬಸ್ಥರು ಸಾಕಷ್ಟು ನೋವು ಅನುಭವಿಸಿದ್ದರು.
ಕದೀರೇಶ್ ಸಂಪಾದನೆ ಮಾಡಿದ್ದ ಆಸ್ತಿ ರಾಜಕೀಯ ಪವರ್ ಎಲ್ಲವೂ ಕದಿರೇಶ್ ಪತ್ನಿ ರೇಖಾಗೆ ಸಿಕ್ಕಿತ್ತು. ಪವರ್ ಸಿಕ್ಕ ಬಳಿಕ ರೇಖಾ ಕದೀರೇಶ್ ಕುಟುಂಬವನ್ನು ಬಿಟ್ಟು ಒಬ್ಬಂಟಿಯಾಗಿದ್ದರು. ಇದು ಕೊಲೆಗೆ ಕಾರಣ ಎನ್ನಲಾಗಿದೆ.
- ಮಕ್ಕಳನ್ನು ಕೊಂದು ಆತ್ಮಹತ್ಯೆಗೆ ಶರಣಾದ ದಂಪತಿ
- 2024-25ನೇ ಅತಿಥಿ ಉಪನ್ಯಾಸಕರ ನೇಮಕಾತಿಗೆ ಅರ್ಜಿ ಆಹ್ವಾನ
- 10ನೇ ತರಗತಿ ಪಾಸಾದವರಿಗೆ ರೈಲ್ವೆ ಇಲಾಖೆಯಲ್ಲಿ ಉದ್ಯೋಗ ಅವಕಾಶ
- HMPV ವೈರಸ್ ಕರ್ನಾಟಕಕ್ಕೆ ಪ್ರವೇಶ: ಬೆಂಗಳೂರಿನಲ್ಲಿ 8 ತಿಂಗಳ ಮಗುವಿಗೆ ಸೋಂಕು ದೃಢ
- ಮಳೆ ನಿಂತರೂ ಮರದ ಹನಿ ನಿಲ್ಲದು
More Stories
ಕಾನ್ಸ್ಟೇಬಲ್ ನೇಮಕಾತಿ ದೈಹಿಕ ಪರೀಕ್ಷೆ: ಓಟದ ವೇಳೆ ಬಿದ್ದ ಯುವಕನ ದುರ್ಮರಣ
ಸಂಕ್ರಾಂತಿ ಬಳಿಕ ಬಸ್ ಟಿಕೆಟ್ ದರ ಏರಿಕೆ ಸಾಧ್ಯತೆ
ಹೊಸ ವರ್ಷದ ಸಂಭ್ರಮ: KSBCLನಿಂದ ಒಂದೇ ದಿನ 308 ಕೋಟಿ ರೂ. ಮದ್ಯ ಮಾರಾಟ