Categories: Main News

ಕಲಬುರಗಿಯಲ್ಲಿ ಮಹಿಳಾ ASI ಜೊತೆ IPS ಅಧಿಕಾರಿ ಅಕ್ರಮ ಸಂಬಂಧ : ದೂರು ದಾಖಲು

ಕಲಬುರಗಿಯ IPS ಅಧಿಕಾರಿ ಅರುಣ್ ರಂಗರಾಜನ್​ ಮಹಿಳಾ ASI ಅಧಿಕಾರಿಯೊಂದಿಗೆ ಅಕ್ರಮ ಸಂಬಂಧ ಹೊಂದಿರುವ ಆರೋಪಕ್ಕೆ ಸಂಬಂಧದಿಂದ ದೂರು ದಾಖಲಾಗಿದೆ

ನನ್ನ ಹೆಂಡತಿ ಜೊತೆ IPS ಅಧಿಕಾರಿ ಅರುಣ್ ಅಕ್ರಮ ಸಂಬಂಧ ಹೊಂದಿದ್ದಾರೆ ಎಂದು ಆಕೆಯ ಗಂಡ ಕಲಬುರಗಿಯ ಸ್ಟೇಷನ್ ಬಜಾರ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಐವಾನ್ ಶಾಹಿ ಬಡಾವಣೆ ಲೋಕೋಪಯೋಗಿ ಕ್ವಾಟರ್ಸ್‌ನಲ್ಲಿ ಇಬ್ಬರು ಒಟ್ಟಿಗೆ ಇದ್ದರು. ಇದನ್ನು ಕಂಡ ಗಂಡನಿಗೆ ಶಾಕ್​ ಆಗಿತ್ತು. ಬಳಿಕ ಇಬ್ಬರು ಇರುವುದನ್ನು ವಿಡಿಯೋ ಮಾಡಿದ್ದರು. ವಿಡಿಯೋ ಮಾಡಿದ ಹಿನ್ನೆಲೆಯಲ್ಲಿ ಪತಿಯನ್ನು ಹತ್ಯೆ ಮಾಡುವುದಾಗಿ ಪತ್ನಿ ಮತ್ತು ಐಪಿಎಸ್ ಅಧಿಕಾರಿ ಅರುಣ್ ರಂಗರಾಜನ್​ ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ.

ಏಕಾಂತದಲ್ಲಿದ್ದಾಗ ರೆಡ್‌ಹ್ಯಾಂಡ್‌ ಆಗಿ ಸಿಕ್ಕಿಬಿದ್ದಿದ್ದರು ಜಿಲ್ಲೆಯ ISD ವಿಭಾಗದಲ್ಲಿ ಕಳೆದ 3 ವರ್ಷಗಳಿಂದ ಈ ಇಬ್ಬರು ಕೆಲಸ ಮಾಡುತ್ತಿದ್ದಾರೆ. ಅಧಿಕಾರ ದುರುಪಯೋಗ ಪಡಿಸಿಕೊಂಡು ಮಹಿಳಾ ಎಎಸ್​ಐ ಜೊತೆ ಐಪಿಎಸ್​ ಅರುಣ್​ ಅನೈತಿಕ ಸಂಬಂಧ ಹೊಂದಿದ್ದಾರೆ ಎನ್ನಲಾಗಿದೆ.

ಈ ಹಿಂದೆಯು ಇಬ್ಬರು ಏಕಾಂತದಲ್ಲಿದ್ದಾಗ ರೆಡ್ ಹ್ಯಾಂಡ್ ಆಗಿ ಪತಿಗೆ ಸಿಕ್ಕಿ ಹಾಕಿಕೊಂಡಿದ್ದರು. ಹೀಗಾಗಿ ಎರಡು , ಮೂರು ಬಾರಿ ಪತ್ನಿಗೆ ಹಾಗೂ ಐಪಿಎಸ್ ಅಧಿಕಾರಿಗೆ ಪತಿ ತಿಳಿ ಹೇಳಿದ್ದರು. ತನ್ನ ಪತ್ನಿ ಹಾಗೂ ಐಪಿಎಸ್ ಅರುಣ್ ರಂಗರಾಜನ್ ವಿರುದ್ಧ ಸ್ಟೇಷನ್ ಬಜಾರ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ. ಐಪಿಸಿ ಸೆಕ್ಷನ್ 323 , 324 , 498 , 376(2) (b) , 342, 504, 506 (2) 507, 420, 406, 500, 201, 109, 457 ಅಡಿ ಎಫ್​ಐಆರ್ ದಾಖಲಿಸಲಾಗಿದೆ.

Team Newsnap
Leave a Comment

Recent Posts

ತಾಯಿಯ ಶವದೊಂದಿಗೆ 4 ದಿನ ಕಳೆದ ಪುತ್ರಿಯೂ ವಿಧಿವಶ

ಕುಂದಾಪುರ : ಮೇ 16 ರ ರಾತ್ರಿ ಗೋಪಾಡಿ ಗ್ರಾಮದ ಮೂಡುಗೋಪಾಡಿಯ ನಿವಾಸಿ ಜಯಂತಿ ಶೆಟ್ಟಿ (61) ಅವರ ಮೃತದೇಹ… Read More

May 19, 2024

ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ

2015ರಲ್ಲಿ ಶಿಲ್ಪಾ ಎಂಬುವವರ ಜೊತೆ ಮದುವೆಯಾಗಿದ್ದ ನಟ ಚಂದು ತ್ರಿನಯನಿ ಸೀರಿಯಲ್​ನಲ್ಲಿ ಅಭಿನಯಿಸಿದ್ದ ತೆಲುಗು ನಟ ಚಂದು ನಟಿ ಪವಿತ್ರ… Read More

May 18, 2024

SSLC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ

ಬೆಂಗಳೂರು : ಶಿಕ್ಷಣ ಸಚಿವ ಮಧು ಬಂಗಾರಪ್ಪ , ಮುಂದಿನ ವರ್ಷದಿಂದ SSLC ವಿದ್ಯಾರ್ಥಿಗಳಿಗೆ ಗ್ರೇಸ್ ಅಂಕಗಳನ್ನು ನೀಡಲಾಗುವುದಿಲ್ಲ ಎಂದು… Read More

May 17, 2024

ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ

ಬೆಂಗಳೂರು : ಆನೇಕಲ್ ತಾಲೂಕಿನ ಚಂದಾಪುರ ಸಮೀಪದ ಇಂಜಿನಿಯರಿಂಗ್ ವಿದ್ಯಾರ್ಥಿನಿಯೊಬ್ಬಳು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಅರಸೀಕೆರೆ ಮೂಲದ ಕರಡಿಹಳ್ಳಿ… Read More

May 17, 2024

ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ

ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಮನವಿ ಮೇರೆಗೆ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಸೌಲಭ್ಯವನ್ನು ಬಜೆಟ್‌ನಲ್ಲಿ ಘೋಷಣೆ… Read More

May 16, 2024

ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ

ಬೆಂಗಳೂರು : ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್ ಡಿ ರೇವಣ್ಣಗೆ ಮಧ್ಯಂತರ ಜಾಮೀನು ಮಂಜೂರಾಗಿದೆ. ಈ ಪ್ರಕರಣದಲ್ಲಿ… Read More

May 16, 2024