ನವದೆಹಲಿ: ಮುಂದಿನ 15 ದಿನಗಳ ಕಾಲ ಮತ್ತೆ ನಿತ್ಯವೂ ತಮಿಳುನಾಡಿಗೆ 2500 ಕ್ಯೂಸೆಕ್ಸ್ ನೀರು ಹರಿಸುವಂತೆ CWRC ಕರ್ನಾಟಕಕ್ಕೆ ಸೂಚನೆ ನೀಡಿದೆ.
ಕರ್ನಾಟಕದ ಪರ ಎಸಿಎಸ್ ರಾಕೇಶ್ ಸಿಂಗ್ ಭಾಗವಹಿಸಿದ್ದರು.
ಈಗಾಗಲೇ ಕರ್ನಾಟಕವು ತಮಿಳುನಾಡಿಗೆ ನಿತ್ಯ 3000 ಕ್ಯೂಸೆಕ್ಸ್ ನೀರು ಹರಿಸುತ್ತಿದೆ.ಅಕ್ಟೋಬರ್ ಅಂತ್ಯದವರೆಗೆ 3000 ಕ್ಯೂಸೆಕ್ಸ್ ನೀರು ಬಿಡಲು ಆಗ ಆದೇಶ ನೀಡಿತ್ತು.ಮಂಡ್ಯದಲ್ಲಿ ಇಬ್ಬರು ಅಧಿಕಾರಿಗಳ ನಿವಾಸದ ಮೇಲೆ ಲೋಕಾ ದಾಳಿ
ಈಗಾಗಲೇ ಬರದಿಂದ ನೀರು ಇಲ್ಲದೆ ಕರ್ನಾಟಕ ತತ್ತರಿಸಿದ್ದು CWRC ಆದೇಶ ಶಾಕ್ ನೀಡಿದೆ.
More Stories
ಕುಂಭಮೇಳ ಪ್ರಯಾಣಿಕರಿಗೆ ಸುವಾರ್ತೆ: ಮೈಸೂರು-ಪ್ರಯಾಗ್ ರಾಜ್ ವಿಶೇಷ ರೈಲು ಸೇವೆ
ಮಂಡ್ಯದಲ್ಲಿ ಭೀಕರ ಅಪಘಾತ: ಕಾರು-ಲಾರಿ ಡಿಕ್ಕಿಯಾಗಿ ಮೂವರು ವಿದ್ಯಾರ್ಥಿ ಸಾವು
ಚುನಾವಣೆಗೂ ಮುನ್ನ ಕೇಜ್ರಿವಾಲ್ ಸಂಕಷ್ಟ – ಮದ್ಯ ನೀತಿ ಹಗರಣ ಪ್ರಕರಣದಲ್ಲಿ ಇಡಿಗೆ ರಾಜ್ಯಪಾಲರ ಅನುಮತಿ