December 23, 2024

Newsnap Kannada

The World at your finger tips!

WhatsApp Image 2023 07 25 at 8.23.39 PM

ತ. ನಾಡಿಗೆ ಮತ್ತೆ ನಿತ್ಯ 5 ಸಾವಿರ ಕ್ಯುಸೆಕ್ ನೀರನ್ನು 15 ದಿನಗಳ ಕಾಲ ಬಿಡಿ – ಕರ್ನಾಟಕಕ್ಕೆ ಆದೇಶ

Spread the love

ತಮಿಳುನಾಡಿಗೆ ನಿತ್ಯ 5 ಸಾವಿರ ಕ್ಯೂಸೆಕ್ ನೀರನ್ನು15 ದಿನಗಳ ಕಾಲ ಹರಿಸಲು ಕರ್ನಾಟಕ ಸರ್ಕಾರಕ್ಕೆ ಸೂಚನೆ ನೀಡಿದೆ.

ಕಾವೇರಿ ನದಿ ನೀರು ವಿವಾದಕ್ಕೆ ಸಂಬಂಧಿಸಿದಂತೆ ಕಾವೇರಿ ನದಿ ನೀರು ನಿರ್ವಹಣಾ ಸಮಿತಿ ನಡೆಸಿದ ಸಭೆ ಅಂತ್ಯವಾದ ಈ ಸೂಚನೆ ನೀಡಲಾಗಿದೆ.

ತಮಿಳುನಾಡಿಗೆ ನಿತ್ಯ 5 ಸಾವಿರ ಕ್ಯೂಸೆಕ್ ನೀರಿನಂತೆ 15 ದಿನ 75 ಸಾವಿರ ಕ್ಯುಸೆಕ್ ನೀರು ಹರಿಸಬೇಕು ಸೂಚನೆ ನೀಡಿದೆ.ರಾಜ್ಯದಲ್ಲಿ ಮೋಡ ಬಿತ್ತನೆ ಇಲ್ಲ :ಮಂಡ್ಯದ ಇಬ್ಬರು ಮಾಜಿ ಶಾಸಕರು ಕಾಂಗ್ರೆಸ್ ಗೆ ? ಕೃಷಿ ಸಚಿವ

ಸಮಿತಿ ಈ ಆದೇಶದಿಂದ ಕಾವೇರಿ ಕೊಳ್ಳದ ರೈತರು ಕಂಗಾಲಾಗಿದ್ದಾರೆ.

Copyright © All rights reserved Newsnap | Newsever by AF themes.
error: Content is protected !!