ಬೆಳಗಾವಿಯ ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ಜಾಮೀನುಗಾಗಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಂತರ, ಅರ್ಜಿಯನ್ನು ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ವರ್ಗಾವಣೆ ಮಾಡಲಾಗಿತ್ತು.
ಬಂಧನದ ನಂತರ ಸಿ.ಟಿ. ರವಿ ಅವರನ್ನು ಬಿಗಿ ಪೊಲೀಸ್ ಭದ್ರತೆಯಲ್ಲಿ ರಸ್ತೆ ಮಾರ್ಗದ ಮೂಲಕ ಕಾರಿನಲ್ಲಿ ಬೆಂಗಳೂರಿಗೆ ಕರೆದೊಯ್ಯಲಾಗುತ್ತಿತ್ತು.
ಇದಕ್ಕೂ ಮುನ್ನ ಸಿ.ಟಿ. ರವಿ ಹೈಕೋರ್ಟ್‌ಗೆ ಜಾಮೀನು ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಪೀಠ, ಸಿ.ಟಿ. ರವಿ ಅವರನ್ನು ತಕ್ಷಣ ಬಿಡುಗಡೆ ಮಾಡಲು ಆದೇಶ ನೀಡಿದೆ.ಇದನ್ನು ಓದಿ –ಯೂಟ್ಯೂಬ್ ನೋಡಿ ಬೈಕ್ ಕಳವು ತರಬೇತಿ: 13 ಲಕ್ಷ ಮೌಲ್ಯದ 20 ಬೈಕ್‌ಗಳ ಕಳ್ಳತನ
ಈ ಆದೇಶದ ಮೂಲಕ ಸಿ.ಟಿ. ರವಿ ಅವರಿಗೆ ದೊಡ್ಡ ಪರಿಹಾರ ಸಿಕ್ಕಿದ್ದು, ಈ ಪ್ರಕರಣವು ರಾಜ್ಯ ರಾಜಕೀಯದಲ್ಲಿ ಹೊಸ ತಿರುವು ಪಡೆದುಕೊಂಡಿದೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು