ಪ್ರಧಾನಿ ನರೇಂದ್ರ ಮೋದಿ ಅವರು ಸ್ವಾತಂತ್ರ್ಯದ ಅಮೃತ ಮಹೋತ್ಸವದ (ಆಜಾದಿ ಕಾ ಅಮೃತ್ ಮಹೋತ್ಸವ್) ಅಂಗವಾಗಿ ₹ 1, 2, 5, 10 ಮತ್ತು 20 ರ ಮುಖಬೆಲೆಯ ನಾಣ್ಯಗಳನ್ನು ಸೋಮವಾರ ಬಿಡುಗಡೆ ಮಾಡಿದರು. ವಿಶೇಷ ಸರಣಿಯ ನಾಣ್ಯಗಳನ್ನು ಅಂಧರೂ ಸುಲಭವಾಗಿ ಗುರುತಿಸಬಹುದಾದ ರೀತಿಯಲ್ಲಿ ಈ ನಾಣ್ಯಗಳನ್ನು ವಿನ್ಯಾಸಗೊಳಿಸಲಾಗಿದೆ.
ವಿಶೇಷ ನಾಣ್ಯಗಳು ಚಲಾವಣೆಗೆ ಬರಲಿವೆ.
ಹಣಕಾಸು ಸಚಿವಾಲಯ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಪ್ರಧಾನಿ ಮೋದಿ ಅವರು ಹೊಸ ಸರಣಿಯ ನಾಣ್ಯಗಳು ಅಮೃತ ಕಾಲದ ಗುರಿಯನ್ನು ನೆನಪಿಸುತ್ತವೆ. ದೇಶದ ಅಭಿವೃದ್ಧಿಗೆ ಶ್ರಮಿಸಲು ಜನರನ್ನು ಪ್ರೇರೇಪಿಸುತ್ತವೆ’ ಎಂದು ಹೇಳಿದ್ದಾರೆ. ಹೊಸ ನಾಣ್ಯಗಳನ್ನು ಆಯ್ದ ಶಾಖೆಗಳ ಮೂಲಕ ವಿತರಿಸಲಾಗುವುದು ಎಂದು ಎಚ್‌ಡಿಎಫ್‌ಸಿ ಬ್ಯಾಂಕ್ ಮತ್ತು ಎಕ್ಸಿಸ್ ಬ್ಯಾಂಕ್ ಹೇಳಿವೆ.
- ಎಪಿಗಾಮಿಯಾ ಸಹ-ಸಂಸ್ಥಾಪಕ ರೋಹನ್ ಮಿರ್ಚಂದಾನಿ ನಿಧನ
- ಮಾತೃವಾತ್ಸಲ್ಯದ ಗಣಿ, ಪ್ರೇಮಮಯಿ ಜಗನ್ಮಾತೆ ಶಾರದಾದೇವಿ
- ಜನವರಿ 23, 24, 25 ರಂದು ಅಂತರಾಷ್ಟ್ರೀಯ ಸಿರಿಧಾನ್ಯ ಮೇಳ ಜರುಗಲಿದೆ: ಎನ್ ಚಲುವರಾಯಸ್ವಾಮಿ
- ಓದಿನ ಮಹತ್ವ
- ಕುಂಭಮೇಳ ಪ್ರಯಾಣಿಕರಿಗೆ ಸುವಾರ್ತೆ: ಮೈಸೂರು-ಪ್ರಯಾಗ್ ರಾಜ್ ವಿಶೇಷ ರೈಲು ಸೇವೆ
More Stories
ಎಪಿಗಾಮಿಯಾ ಸಹ-ಸಂಸ್ಥಾಪಕ ರೋಹನ್ ಮಿರ್ಚಂದಾನಿ ನಿಧನ
ಮಾತೃವಾತ್ಸಲ್ಯದ ಗಣಿ, ಪ್ರೇಮಮಯಿ ಜಗನ್ಮಾತೆ ಶಾರದಾದೇವಿ
ಓದಿನ ಮಹತ್ವ