Karnataka

ಕನ್ನಡ ಹೋರಾಟಗಾರರ ಬಿಡುಗಡೆ ಮಾಡಿ : ಇಲ್ದೇ ಹೋದರೆ ಕ್ರಾಂತಿಕಾರಿ ಹೋರಾಟ: ಕರವೇ ಪ್ರವೀಣ್ ಶೆಟ್ಟಿ ಎಚ್ಚರಿಕೆ

ಬೆಂಗಳೂರು: ಕನ್ನಡ ಪರ ಹೋರಾಟಗಾರರನ್ನು ಕೂಡಲೇ ಬಿಡುಗಡೆ ಮಾಡಬೇಕು, ಇಲ್ಲವಾದರೆ ರಾಜಧಾನಿ ಬೆಂಗಳೂರಿನಲ್ಲಿ ದೊಡ್ಡಮಟ್ಟದ ಕ್ರಾಂತಿಕಾರಿ ಹೋರಾಟ ಮಾಡಬೇಕಾಗುತ್ತದೆ ಎಂದು ಕನ್ನಡ ಪರ ಹೋರಾಟಗಾರ ಪ್ರವೀಣ್ ಕುಮಾರ್ ಶೆಟ್ಟಿ ಎಚ್ಚರಿಕೆ ನೀಡಿದ್ದಾರೆ.

ಬೆಂಗಳೂರಿನ ವಿವಿಧ ರಸ್ತೆಗಳಲ್ಲಿ ಪ್ರತಿಭಟನೆ ಮೆರವಣಿಗೆ ಮಾಡಿದ್ದ ಕರವೇ ಕಾರ್ಯಕರ್ತರು ಇಂಗ್ಲಿಷ್ ಬರಹ ಇದ್ದ ಬೋರ್ಡ್ ಗಳನ್ನು ಹರಿದು ಹಾಕಿದ್ದರು. ಪ್ರತಿಭಟನೆ ಜೋರಾಗಿ ಕಲ್ಲು ತೂರಾಟ ನಡೆದಿತ್ತು.ಹಾಗಾಗಿ ಕರವೇ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದರು.

ಈಗ ನಾರಾಯಣ ಗೌಡ ಬಂಧನದಿಂದ ಕರವೇ ಕಾರ್ಯಕರ್ತರು ಕೆರಳಿದ್ದಾರೆ. ರಾಜ್ಯಾದ್ಯಂತ ಹೋರಾಟ ಮಾಡಲಿದ್ದಾರೆ ಎನ್ನಲಾಗಿದೆ. ಸಿಎಂ ಮನೆ ಮುತ್ತಿಗೆ ಹಾಕುವ ಸಾಧ್ಯತೆ ಇದೆ.ಇನ್ನೂ ಪರಪ್ಪನ ಅಗ್ರಹಾರ ಜೈಲಿಗೆ ಬಿಗಿ ಬಂದೊಬಸ್ತ್ ನೀಡಲಾಗಿದೆ.

ಇದನ್ನು ಓದಿ –ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ಜನವರಿ 10ರವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಿ ನ್ಯಾಯಾಧೀಶರು ಆದೇಶ ಹೊರಡಿಸಿದ್ದಾರೆ. ಕರವೇ ರಾಜ್ಯಾಧ್ಯಕ್ಷ ನಾರಾಯಣಗೌಡ ಸೇರಿ 29 ಕರವೇ ಕಾರ್ಯಕರ್ತರನ್ನು ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್​ ಮಾಡಲಾಗುತ್ತಿದೆ.

Team Newsnap
Leave a Comment

Recent Posts

ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ

2015ರಲ್ಲಿ ಶಿಲ್ಪಾ ಎಂಬುವವರ ಜೊತೆ ಮದುವೆಯಾಗಿದ್ದ ನಟ ಚಂದು ತ್ರಿನಯನಿ ಸೀರಿಯಲ್​ನಲ್ಲಿ ಅಭಿನಯಿಸಿದ್ದ ತೆಲುಗು ನಟ ಚಂದು ನಟಿ ಪವಿತ್ರ… Read More

May 18, 2024

SSLC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ

ಬೆಂಗಳೂರು : ಶಿಕ್ಷಣ ಸಚಿವ ಮಧು ಬಂಗಾರಪ್ಪ , ಮುಂದಿನ ವರ್ಷದಿಂದ SSLC ವಿದ್ಯಾರ್ಥಿಗಳಿಗೆ ಗ್ರೇಸ್ ಅಂಕಗಳನ್ನು ನೀಡಲಾಗುವುದಿಲ್ಲ ಎಂದು… Read More

May 17, 2024

ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ

ಬೆಂಗಳೂರು : ಆನೇಕಲ್ ತಾಲೂಕಿನ ಚಂದಾಪುರ ಸಮೀಪದ ಇಂಜಿನಿಯರಿಂಗ್ ವಿದ್ಯಾರ್ಥಿನಿಯೊಬ್ಬಳು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಅರಸೀಕೆರೆ ಮೂಲದ ಕರಡಿಹಳ್ಳಿ… Read More

May 17, 2024

ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ

ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಮನವಿ ಮೇರೆಗೆ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಸೌಲಭ್ಯವನ್ನು ಬಜೆಟ್‌ನಲ್ಲಿ ಘೋಷಣೆ… Read More

May 16, 2024

ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ

ಬೆಂಗಳೂರು : ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್ ಡಿ ರೇವಣ್ಣಗೆ ಮಧ್ಯಂತರ ಜಾಮೀನು ಮಂಜೂರಾಗಿದೆ. ಈ ಪ್ರಕರಣದಲ್ಲಿ… Read More

May 16, 2024

ಹಾಸನ : ಮೀನು ಹಿಡಿಯಲು ಹೋಗಿದ್ದ ಒಂದೇ ಗ್ರಾಮದ 4 ಮಕ್ಕಳು ಜಲ ಸಮಾಧಿ

ಹಾಸನ : ಕೆರೆಯಲ್ಲಿ ಮೀನು ಹಿಡಿಯಲು ಹೋಗಿದ್ದ ನಾಲ್ಕು ಮಕ್ಕಳು ಜಲ ಸಮಾಧಿ ಆದ ಘಟನೆ ಆಲೂರು ತಾಲೂಕಿನ, ತಿಮ್ಮನಹಳ್ಳಿ… Read More

May 16, 2024