ಪ್ರವಾದಿ ಮೊಹಮ್ಮದ್ ಕುರಿತ ಹೇಳಿಕೆಗೆ ಸಂಬಂಧಿಸಿ ದೇಶದ ವಿವಿಧ ಭಾಗಗಳಲ್ಲಿ ನುಪೂರ್ ಶರ್ಮಾ ವಿರುದ್ಧ ಪ್ರಕರಣಗಳು ದಾಖಲಾಗಿವೆ.ಇದನ್ನು ಓದಿ –ಜಿಮ್ನಲ್ಲಿದ್ದಾಗ ಜನಪ್ರಿಯ ಹಾಸ್ಯ ನಟನಿಗೆ ಹೃದಯಾಘಾತ ತುರ್ತು ಚಿಕಿತ್ಸೆ
ಈ ಎಲ್ಲಾ ಪ್ರಕರಣಗಳ ವಿಚಾರಣೆಯನ್ನ ದೆಹಲಿಗೆ ವರ್ಗಾಯಿಸುವಂತೆ ಸುಪ್ರೀಂಕೋರ್ಟ್ ಸೂಚನೆ ನೀಡಿದೆ. ಜೊತೆಗೆ ಎಫ್‌ಐಆರ್ ದಾಖಲಾದ ಯಾವುದೇ ರಾಜ್ಯದ ಪೊಲೀಸರು, ತನಿಖೆಯ ಸಮಯದಲ್ಲಿ ಸಲಹೆಗಳನ್ನು ನೀಡಲು ಬಯಸಿದರೆ ಖಂಡಿತವಾಗಿಯೂ ನೀಡಬಹುದು ಎಂದು ಕೋರ್ಟ್ ಹೇಳಿದೆ.
ನುಪೂರ್ ಶರ್ಮಾಗೆ ರಿಲೀಫ್
ಜುಲೈ 19 ರಂದು ನಡೆದ ವಿಚಾರಣೆ ವೇಳೆ ಆಗಸ್ಟ್ 10 ವರೆಗೆ ನುಪೂರ್ ಶರ್ಮಾರನ್ನು ಬಂಧಿಸದಂತೆ ಸುಪ್ರೀಂ ಕೋರ್ಟ್ ಹೇಳಿತ್ತು. ಅಲ್ಲದೇ ನೂಪುರ್ ಶರ್ಮಾ ವಿರುದ್ಧ ಬಲವಂತವಾಗಿ ಯಾವುದೇ ಕ್ರಮ ಕೈಗೊಳ್ಳಬಾರದು ಎಂದಿತ್ತು. ‘
ಅವರ ಜೀವಕ್ಕೆ ಅಪಾಯವಿದೆ’ ಎಂದು ವಿಚಾರಣೆ ವೇಳೆ ನೂಪುರ್ ಶರ್ಮಾ ಪರ ವಕೀಲರು ವಾದ ಮಂಡಿಸಿದ್ದರು.
More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ