ದೇಶದಲ್ಲಿ 2024 ರ ಲೋಕಸಭಾ ಚುನಾವಣೆ ವೇಳೆಗೆ ರಿಮೋಟ್ ವೋಟಿಂಗ್ ಪರಿಕಲ್ಪನೆ ಅನುಷ್ಠಾನಗೊಳಿಸಲು ಸಿದ್ಧತೆ ನಡೆದಿದೆ ಎಂದು ಮುಖ್ಯ ಚುನಾವಣಾ ಆಯುಕ್ತ ಸುನೀಲ್ ಅರೋರ ಹೇಳಿದ್ದಾರೆ.
ರಿಮೋಟ್ ವೋಟಿಂಗ್ ಅಭಿವೃದ್ಧಿಪಡಿಸಲು ಈ ವರ್ಷದ ಆರಂಭದಿಂದಲೇ ಸಂಶೋಧನೆ ನಡೆದಿದೆ. ಐಐಟಿ ಮದ್ರಾಸ್ ಹಾಗೂ ಇತರೆ ಐಐಟಿಗಳ ತಂತ್ರಜ್ಞಾನ ಪರಿಣಿತರನ್ನು ಸಂಪರ್ಕಿಸಿ ಸಮಾಲೋಚನೆ ನಡೆಸಲಾಗುತ್ತಿದೆ ಎಂದರು.
ರಾಜಕೀಯ ಪಕ್ಷಗಳು ಮತ್ತು ಇತರ ಸಹವರ್ತಿಗಳ ಜೊತೆ ರಿಮೋಟ್ ವೋಟಿಂಗ್ ಕುರಿತು ವಿಸ್ತೃತ ಚರ್ಚೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ.
ರಾಜಕೀಯ ಪಕ್ಷಗಳ ಜೊತೆಗೆ ರಿಮೋಟ್ ವೋಟಿಂಗ್ ಕುರಿತು ಚರ್ಚೆ ನಡೆಸಲಾಗುವುದು. ಎಲ್ಲರ ಸಹಮತ ಪಡೆದ ಬಳಿಕವೇ ಈ ವ್ಯವಸ್ಥೆ ಜಾರಿಗೆ ತರಲಾಗುವುದು ಎಂದು ಹೇಳಿದರು.
- MUDA ಹಗರಣ: ಜೆಡಿಎಸ್ ಶಾಸಕ ಜಿಟಿಡಿ ವಿರುದ್ಧ ಕಿಕ್ಬ್ಯಾಕ್ ಆರೋಪ, ಲೋಕಾಯುಕ್ತದಲ್ಲಿ ದೂರು
- ನಕಲಿ ಸಿಗರೇಟ್ ತಯಾರಿಸಿ ಮಾರಾಟ – ಕೋಟಿ ಮೌಲ್ಯದ ಸಿಗರೇಟ್ ವಶ
- ರಾಜ್ಯ ಸರ್ಕಾರದಿಂದ 41 ಪೊಲೀಸ್ ಇನ್ಸ್ಪೆಕ್ಟರ್ಗಳ ದಿಢೀರ್ ವರ್ಗಾವಣೆ
- ನಿಮ್ಮ ಮನದ ಭಾವನೆಗಳನ್ನು ಅರ್ಥಮಾಡಿಕೊಳ್ಳುವವರೇ ಇಲ್ಲದಾಗ …?
- ಎಳ್ಳು ಬೆಲ್ಲ ತಿಂದು ಅರೋಗ್ಯ ಹೆಚ್ಚಿಸಿಕೊಳ್ಳಿ
More Stories
ರಾಜ್ಯ ಸರ್ಕಾರದಿಂದ 41 ಪೊಲೀಸ್ ಇನ್ಸ್ಪೆಕ್ಟರ್ಗಳ ದಿಢೀರ್ ವರ್ಗಾವಣೆ
ನಾನು ದೇವರಲ್ಲ, ನಾನೂ ಸಹ ತಪ್ಪು ಮಾಡಿದ್ದೇನೆ: ನಮೋ
ತಿರುಪತಿಯಲ್ಲಿ ಕಾಲ್ತುಳಿತ: 6 ಮಂದಿ ಸಾವು, ಸಾವಿನ ಸಂಖ್ಯೆ ಹೆಚ್ಚಳವಾಗುವ ಸಾಧ್ಯತೆ